ಪುತ್ತೂರು:ಮೇಸ್ತ್ರಿ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಪ್ರಕರಣದ ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ.