ಪುತ್ತೂರು:ಕೆದಂಬಾಡಿ ಗ್ರಾಮ ಪಂಚಾಯತ್ ಉಪ ಚುನಾವಣೆಗೆ ಬಿಜೆಪಿಯಿಂದ ಮನೆ ಮನೆ ಭೇಟಿ ನೀಡಿ ಮೋಹನ್ ತಿಂಗಳಾಡಿ ಪರ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕೆದಂಬಾಡಿ ಪಂಚಾಯತ್ ಅಧ್ಯಕ್ಷೆ ಸುಜಾತ ಮುಳಿಗದ್ದೆ ,ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ಜೆಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಜಿಲ್ಲಾ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಹರೀಶ್ ಬಿಜತ್ರೆ, ಜಿಲ್ಲಾ ಸದಸ್ಯತ್ವ ಅಭಿಯಾನ ಸಹ ಸಂಚಾಲಕ ನಿತೀಶ್ ಕುಮಾರ್ ಶಾಂತಿವನ, ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಮಂಡಲ ಕಾರ್ಯದರ್ಶಿ ರತನ್ ರೈ ಕುಂಬ್ರ, ಸಹಕಾರ ಭಾರತಿ ತಾಲೂಕು ಅಧ್ಯಕ್ಷರಾದ ಕೃಷ್ಣಕುಮಾರ್ ರೈ ಕೆದಂಬಾಡಿ ಗುತ್ತು, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತಿಂಗಳಾಡಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಅಶೋಕ್ ಕುಮಾರ್ ಪುತ್ತಿಲ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ವಿಜಯಕುಮಾರ್ ರೈ ಕೊರಂಗ , ಟಿ ಎ ಪಿ ಎಂ ಎಸ್ ನಿರ್ದೇಶಕರಾದ ಬಾಲಯ ಜಯರಾಮ ರೈ, ಶಕ್ತಿ ಕೇಂದ್ರ ಅಧ್ಯಕ್ಷರಾದ ಶರತ್ ಗೌಡ ಗುತ್ತು , ಬೂತ್ ಅಧ್ಯಕ್ಷರಾದ ಗಂಗಾಧರ ಮುಳಿಗದ್ದೆ ,ಜಯರಾಮ ರೈ ಮಿತ್ರಂಪಾಡಿ, ರಾಘವ ಗೌಡ ಕೆರೆಮೂಲೆ, ಪಂಚಾಯತ್ ಸದಸ್ಯರಾದ ವಿಠಲ್ ರೈ ಮಿತ್ತೋಡಿ, ಕೃಷ್ಣ ಕುಮಾರ್ ಇದ್ಯಪ್ಪೆ ,ಬೂತ್ ಕಾರ್ಯದರ್ಶಿ ಸುಭಾಷ್ ರೈ ಮಿತ್ತೋಡಿ, ಎ ಟಿ ನಾರಾಯಣ, ಕೊರಗಪ್ಪ ಪೂಜಾರಿ, ಕಿಶೋರ್ ದರ್ಬೆ, ಪ್ರಶಾಂತ್ ತ್ಯಾಗರಾಜನಗರ ಮತ್ತಿತರರು ಉಪಸ್ಥಿತರಿದ್ದರು.
ಚಿತ್ರ: ಮತಯಾಚನೆ