ಪುತ್ತೂರು: ಪುತ್ತೂರು ಮುಖ್ಯ ರಸ್ತೆಯ ಮಂಜುಶ್ರೀ ಕಟ್ಟಡದಲ್ಲಿರುವ ಪರಿವಾರ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿಯ ಕೇಂದ್ರ ಕಛೇರಿಯಲ್ಲಿ ನ.21 ರಂದು ನಡೆದ ನಿರ್ದೆಶಕರ ಸಭೆಯಲ್ಲಿ 2025ರ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಸೊಸೈಟಿಯ ಅಧ್ಯಕ್ಷ ಸಂತೋಷ್ ಕುಮಾರ್, ಉಪಾಧ್ಯಕ್ಷ ಶಂಕರ್ ನಾಯ್ಕ್, ನಿರ್ದೇಶಕರಾದ ರಘುನಾಥ ನಾಯ್ಕ್, ಕೊಡಂಗೆ ಬಾಲಕೃಷ್ಣ ನಾಯ್ಕ್, ಸುದೇಶ್ ಕುಮಾರ್ ಚಿಕ್ಕಪುತ್ತೂರು. ಗೋಪಾಲ ನಾಯ್ಕ್, ಸದಾಶಿವ ನಾಯ್ಕ್, ರತ್ನಾಕರ ನಾಯ್ಕ್ , ಸತೀಶ್ ನಾಯ್ಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ.ಪಿ. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.