





ಪುತ್ತೂರು: ಉಡುಪಿ ತಾಲೂಕಿನ ಬ್ರಹ್ಮಾವರದಲ್ಲಿರುವ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಕ್ಷೇತ್ರ ಸೂರಾಲು ಇಲ್ಲಿ ನ.30ರಂದು ರಾತ್ರಿ 8ರಿಂದ ಲಕ್ಷದೀಪೋತ್ಸವದ ಪ್ರಯುಕ್ತ ಕಲರ್‍ಸ್ ಕನ್ನಡ ಖ್ಯಾತಿಯ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ, ತುಳುನಾಡ ಗಾನ ಗಂಧರ್ವ ಬಿರುದಾಂಕಿತ ಪುತ್ತೂರು ಜಗದೀಶ್ ಆಚಾರ್ಯ ಮತ್ತು ಬಳಗದಿಂದ ಶಿವಗಾನಾಮೃತ ಭಕ್ತಿ ಗಾನ ಸುಧೆ ಕಾರ್ಯಕ್ರಮ ನಡೆಯಲಿದೆ. ಭಕ್ತಾಧಿಗಳು ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.












