ಪುತ್ತೂರು: ಶ್ರೀಸತ್ಯಸಾಯಿ ಸಮಿತಿ ಪುತ್ತೂರು, ರೋಟರಿ ಕ್ಲಬ್ ಪುತ್ತೂರು ಮತ್ತು ಪ್ರಗತಿ ಪಾರ ಮೆಡಿಕಲ್ ರೋಟರ‍್ಯಾಕ್ಟ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಶ್ರೀಸತ್ಯಸಾಯಿ ಮಂದಿರ ವಠಾರದಲ್ಲಿ ಡಿ.1ರಂದು ನಡೆಯಬೇಕಿದ್ದ ಉಚಿತ ಹೋಮಿಯೋಪತಿ ಚಿಕಿತ್ಸಾ ಶಿಬಿರವನ್ನು ಕಾರಣಾಂತರಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.