ಪುತ್ತೂರು: ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಉತ್ಸವ ಸಮಿತಿ ಸಭೆಯು ದ.1 ರಂದು ಸಂಜೆ ದೇವಳದ ಸಭಾಂಗಣದಲ್ಲಿ ನಡೆಯಲಿದೆ.
ಸಮಿತಿ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ದೇವಳದ ಆಡಳಿತಾಧಿಕಾರಿ ಮತ್ತು ಉತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.