ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಮೃತದೇಹ ಪತ್ತೆ-ಕೊಲೆ ಶಂಕೆ December 4, 2024 0 FacebookTwitterWhatsApp ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಡಿ.4ರಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. RELATED ARTICLESMORE FROM AUTHOR ಮಾಡ್ನೂರು ಗ್ರಾಮದ ಅಜ್ಜಿಕಲ್ಲಿನಲ್ಲಿ ಮತ್ತೆ ಕಾಡಾನೆಗಳ ಉಪಟಳ (ಡಿ.6) ಕೂರ್ನಡ್ಕದಲ್ಲಿ ಅರಸು ಡಿಟೇಲಿಂಗ್ ಕೆಫೆ ಶುಭಾರಂಭ ಬಡಗನ್ನೂರು: ಯಶೋಧ ನಿಧನ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ