ಉಪ್ಪಿನಂಗಡಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಮೃತದೇಹ ಪತ್ತೆ-ಕೊಲೆ ಶಂಕೆ December 4, 2024 0 FacebookTwitterWhatsApp ಉಪ್ಪಿನಂಗಡಿ: ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಡಿ.4ರಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.