ಬಾಂಗ್ಲದೇಶದ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಪುತ್ತೂರಿನಿಂದ ಸಾವಿರಾರು ಮಂದಿ ಭಾಗಿ December 4, 2024 0 FacebookTwitterWhatsApp ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಖಂಡಿಸಿ ಡಿ.4 ರಂದು ಹಿಂದೂ ಹಿತರಕ್ಷಣಾ ಸಮಿತಿಯಿಂದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಗೆ ಪುತ್ತೂರು ವಿಶ್ವಹಿಂದೂ ಪರಿಷತ್ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.