ಸಾಲ್ಮರ ಸ.ಹಿ.ಪ್ರಾ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಭೆ December 4, 2024 0 FacebookTwitterWhatsApp ಪುತ್ತೂರು: ಸಾಲ್ಮರ ಸ.ಹಿ.ಪ್ರಾ ಶಾಲೆಯಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಭೆಯು ಡಿ.8ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಹಿರಿಯ ವಿದ್ಯಾರ್ಥಿಗಳೆಲ್ಲರೂ ಆಗಮಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ಪ್ರಕಟಣೆ ತಿಳಿಸಿದೆ.