ಪುತ್ತೂರು: ಬನ್ನೂರು ಪಂಚಾಯತ್ ಪಿಡಿಒ ಚಿತ್ರಾವತಿ ಅವರು ಕಚೇರಿಯಲ್ಲಿ ಕರ್ತವ್ಯದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡ ಘಟನೆ ಡಿ.5ರಂದು ಸಂಜೆ ನಡೆದಿದೆ.
ಪಂಚಾಯತ್ ನಲ್ಲಿ ತಂಬ್ ಕೊಟ್ಟು ಕೆಲಸ ನಿರ್ವಹಿಸುತ್ತಿದ್ದ ವೇಳೆ ಸಿಡಿಲು ಬಡಿದು ಅಸ್ವಸ್ಥಗೊಂಡಿದ್ದರು. ಅವರನ್ನು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದೆ.