ಇಂದು ಪಡುಮಲೆ ಜಾತ್ರೋತ್ಸವ ಪೂರ್ವಭಾವಿ ಸಭೆ

0

ಬಡಗನ್ನೂರು: ಪಡುಮಲೆ  ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನ,ವರ್ಷಾವಧಿ ಜಾತ್ರೆಯು ಜ.12 ರಿಂದ 14 ರವರೆಗೆ ಆಡಳಿತಾಧಿಕಾರಿಗಳು ಮತ್ತು ನಿಕಟಪೂರ್ವ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ನಡೆಯಲಿದ್ದು , ಶ್ರೀ ದೇವರ ಜಾತ್ರೋತ್ಸವದ ಸಂದರ್ಭದಲ್ಲಿ ವಿವಿಧ ಜವಾಬ್ಧಾರಿಗಳನ್ನು ಹಂಚಲು ಮತ್ತು ಪೂರ್ವ ತಯಾರಿ ಬಗ್ಗೆ ಚರ್ಚಿಸಲು ಭಕ್ತರ ಸಭೆಯನ್ನು ಡಿ.6 ರಂದು ಸಂಜೆ  ಘಂ.6 ಕ್ಕೆ ಶ್ರೀ ಕ್ಷೇತ್ರದಲ್ಲಿ ಕರೆಯಲಾಗಿದೆ.

 ಈ ಸಭೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡುವಂತೆ  ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here