ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿ ಸಲುವಾಗಿ ದ.7ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಹಾಗೂ ಬಲಿವಾಡು ಕೂಟ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.