ಪುತ್ತೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಕಡಬ ಪ್ರಖಂಡ ಇದರ ವತಿಯಿಂದ ಧರ್ಮ ಜಾಗೃತಿಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಪಾದಯಾತ್ರೆ ಹಾಗೂ ಹಸಿರು ಹೊರೆ ಕಾಣಿಕೆ ಸಮರ್ಪಣೆ ತಂಡದಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಗಾನ ಕಲಾವಿದ ಕಡಬ ಶ್ರೀನಿವಾಸ ರೈ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಧರ್ಮ ಪ್ರಸಾರಣಾ ಪ್ರಮುಖ ಪ್ರಮೋದ್ ರೈ ನಂದಗುರಿ, ಅರವಿಂದ ಅಯ್ಯಪ್ಪ ಸುತಗುಂಡಿ, ನವೀನ್ ನೆರಿಯ, ಮನೋಜ್ ಸುಬ್ರಹ್ಮಣ್ಯ, ರವಿಪ್ರಸಾದ್ ಆಲಾಜೆ, ರಾಧಾಕೃಷ್ಣ ಕೋಲ್ಪೆ ಉಪಸ್ಥಿತರಿದ್ದರು.