ಡಿ.10: ವಿದ್ಯುತ್ ನಿಲುಗಡೆ

0

ಪುತ್ತೂರು: 33ಕೆವಿ ಕಾವು-ಸುಳ್ಯ ಏಕಪಥ ಮಾರ್ಗವನ್ನು ಕೌಡಿಚ್ಚಾರ್‌ನಿಂದ ಕಾವು ಜಂಕ್ಷನ್‌ವರೆಗೆ ದ್ವಿಪಥ ಮಾರ್ಗವಾಗಿ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.10ರಂದು ಪೂರ್ವಾಹ್ನ 9.30ರಿಂದ ಸಂಜೆ 5 ರವರೆಗೆ 33ಕೆಇ ಕಾವು ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here