ಬಪ್ಪಳಿಗೆ ಬೈಪಾಸ್ ಬಳಿ ಖಾಸಗಿ ಕಂಪೆನಿ ಟವರ್ ನಿರ್ಮಾಣಕ್ಕೆ ಸ್ಥಳೀಯರ ವಿರೋಧ – ಕಾಮಗಾರಿ ಸ್ಥಗಿತ

ಪುತ್ತೂರು: ಪುತ್ತೂರು ಬೈಪಾಸ್ ರಸ್ತೆಯ ಬಪ್ಪಳಿಗೆಯ ಗುಡ್ಡದ ಮೇಲಿನ ಖಾಸಗಿ ಸ್ಥಳವೊಂದರಲ್ಲಿ ಖಾಸಗಿ ಕಂಪೆನಿಯೊಂದರಿಂದ ಮೊಬೈಲ್ ಟವರ್ ಕಾಮಗಾರಿ ನಡೆಯುತ್ತಿರುವುದನ್ನು ಸ್ಥಳೀಯರು ವಿರೋಧಿಸಿದ್ದಲ್ಲದೆ ನಗರಸಭೆಯಿಂದ ನಿರಾಪೇಕ್ಷಣ ಪತ್ರ ಪಡೆಯದೇ ಟವರ್ ನಿರ್ಮಾಣ ಮಾಡುತ್ತಿದ್ದಾರೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಜನವಸತಿ ಪ್ರದೇಶದಲ್ಲಿ ಮೊಬೈಲ್ ಟವರ್ ನಿರ್ಮಾಣ ಮಾಡಬಾರದು. ಜೊತೆಗೆ ಮಳೆಗಾದಲ್ಲಿ ಪದೇ ಪದೇ ಕುಸಿಯುತ್ತಿರುವ ಬೈಪಾಸ್ ರಸ್ತೆಯ ಗುಡ್ಡದಲ್ಲಿ ಈ ಟವರ್ ನಿರ್ಮಾಣ ಆದರೆ ಅಪಾಯ ತಪ್ಪಿದಲ್ಲ ಎಂದು ಆರೋಪಿಸಿ ಟವರ್ ವಿರೋಧಿಸಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ ಘಟನೆ … Continue reading ಬಪ್ಪಳಿಗೆ ಬೈಪಾಸ್ ಬಳಿ ಖಾಸಗಿ ಕಂಪೆನಿ ಟವರ್ ನಿರ್ಮಾಣಕ್ಕೆ ಸ್ಥಳೀಯರ ವಿರೋಧ – ಕಾಮಗಾರಿ ಸ್ಥಗಿತ