ಪುತ್ತೂರು:2024ನೇ ಸಾಲಿನ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ಮಹಮ್ಮದ್ ಹಾಜಿ ಕುಕ್ಕುವಳ್ಳಿ ಅವರಿಗೆ ಕೆಯಿಂಝಾ ಫ್ಯಾಮಿಲಿ ವತಿಯಿಂದ ಸನ್ಮಾನ ಕಾರ್ಯಕ್ರಮ ಸೌದಿ ಅರೇಬಿಯಾದ ಬುರೈದಾ ಅಝ್ವಾನ್ ಚಾಲೆಟ್ನಲ್ಲಿ ನಡೆಯಿತು.
ಕೆಯಿಂಝಾ ಫ್ಯಾಮಿಲಿಯ ಪ್ರಮುಖರು ಸ್ಮರಣಿಕೆ ನೀಡಿ ಸನ್ಮಾನಿಸಿ, ಗೌರವಿಸಿದರು. ಹಲವಾರು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.