ಡಿ.14 ರಂದು ಆಲಂಕಾರು ಸರಕಾರಿ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಸಭೆ

0

ಆಲಂಕಾರು: ದ.ಕ‌.ಜಿ.ಪ.ಹಿರಿಯ ಪ್ರಾಥಮಿಕ ಶಾಲೆ ಆಲಂಕಾರಿನಲ್ಲಿ ಡಿ.14 ರಂದು ಮದ್ಯಾಹ್ನ 2:00 ಗಂಟೆಗೆ ಹಳೆ ವಿದ್ಯಾರ್ಥಿ ಸಂಘದ ಮಹಾಸಭೆ ನಡೆಯಲಿದೆ.

ಈ ಸಭೆಗೆ ಹಳೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಭೆಯಲ್ಲಿ ಭಾಗವಹಿಸುವಂತೆ ಶಾಲೆಯ ಮುಖ್ಯಗುರುಗಳು,ಅಧ್ಯಾಪಕ ವೃಂದದವರು,ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು,ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here