ಡಿ. 17: ಪುತ್ತೂರು ಲಯನ್ಸ್ ಕ್ಲಬ್‌ಗೆ ಜಿಲ್ಲಾ ಗವರ್ನರ್ ಅಧೀಕೃತ ಭೇಟಿ

0

ಪುತ್ತೂರು: ಲಯನ್ಸ್ ಜಿಲ್ಲಾ ಗವರ್ನರ್ ಲಯನ್ ಬಿ.ಎಂ. ಭಾರತಿ PMJF D8 ಪುತ್ತೂರು ಲಯನ್ಸ್ ಕ್ಲಬ್‌ಗೆ ಅಧೀಕೃತ ಭೇಟಿ ಕಾರ್ಯಕ್ರಮ ಡಿ.17 ರಂದು ಸಂಜೆ 7 ಕ್ಕೆ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಎಲ್ಲಾ ಲಯನ್ಸ್ ಸದಸ್ಯರು ಭಾಗವಹಿಸಬೇಕೆಂದು ಅಧ್ಯಕ್ಷೆ ಪ್ರೇಮಲತಾ ರಾವ್, ಕಾರ್ಯದರ್ಶಿ ಅರವಿಂದ್ ಭಗವಾನ್ ರೈ, ಖಜಾಂಚಿ ಸುಧಾಕರ ಕೆ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here