ಉಪ್ಪಿನಂಗಡಿ: ಹೋಲಿ ರಿಡೀಮರ್ ಶಿಕ್ಷಣ ಸಂಸ್ಥೆ ಬೆಳ್ತಂಗಡಿ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳಾದ 9ನೇ ತರಗತಿಯ ಆದ್ಯಾ ಭಾವಗೀತೆಯಲ್ಲಿ ತೃತೀಯ ಸ್ಥಾನ, 7ನೇ ತರಗತಿಯ ತನ್ವಿ ಜೆ. ಪಿ ಭಕ್ತಿಗೀತೆ ಸ್ಫರ್ಧೆಯಲ್ಲಿ ತೃತೀಯ ಸ್ಥಾನ, 6ನೇ ತರಗತಿಯ ಅನುಪ್ರಿಯ ದೇಶಭಕ್ತಿಗೀತೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯಶಿಕ್ಷಕಿ ವೀಣಾ ಆರ್. ಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ