*ಉಪ್ಪಿನಂಗಡಿ ಗ್ರಾಮ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ 8ರಿಂದ ಹೊರೆ ಕಾಣಿಕೆ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಿಂದ ಶ್ರೀ ದೇವರ ಬೆಳ್ಳಿ ಕವಚ, ದೈವಗಳ ಪಲ್ಲಕಿಯ ಮೆರವಣಿಗೆ, 10ಕ್ಕೆ ಉಗ್ರಾಣ ಮುಹೂರ್ತ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ಸಂಜೆ 5ಕ್ಕೆ ಕ್ಷೇತ್ರದ ತಂತ್ರಿಗಳು, ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, 6ರಿಂದ ಮಯೂರ ಕಲಾ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಶಾಸ್ತ್ರೀಯ ಸಂಗೀತ, ರಾತ್ರಿ 7ರಿಂದ ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ಮಹಾಪೂಜೆ, 7.30ರಿಂದ ನೃತ್ಯೋಹಂ, 9.30ರಿಂದ ಸಾಂಸ್ಕೃತಿಕ ಸೌರಭ
*ತೆಗ ಹಾಲು ಉತಾದಕರ ಸಹಕಾರ ಸಂಘದ ಕಚೇರಿಯಲ್ಲಿ ಮಧ್ಯಾಹ್ನ 12ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ನಾಮಪತ್ರಗಳ ಪರಿಶೀಲನೆ
*ಕಡಬ ತಾಲೂಕು ಆಡಳಿತ ಸೌಧ, ತಹಶೀಲ್ದಾರರ ಕಛೇರಿಯ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ಕಡಬ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಕುಂದು ಕೊರತೆ ಸಮಿತಿ ಸಭೆ
*ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರೀ) ದೇವಸ್ಥಾನದಲ್ಲಿ ತಂಬಿಲ ಸೇವೆ
*ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 7.30ರಿಂದ ಒಂದು ಮಂಡಲ ರಂಗಪೂಜೆ ಸೇವೆ
*ಪುತ್ತೂರು ಹಾರಾಡಿ ಭಾರತ್ ಅಟೋ ಕಾರ‍್ಸ್‌ನಿಂದ ನಿಂತಿಕಲ್ಲು ಜಂಕ್ಷನ್‌ನಲ್ಲಿ ಮಂಡಿ ಮಹೋತ್ಸವ
*ತಿಂಗಳಾಡಿ ಶ್ರೀ ದೇವತಾ ಭಜನಾ ಮಂದಿರದ ಬಳಿಯಿರುವ ಶ್ರೀ ರಾಮಯ್ಯ ರೈ ತಿಂಗಳಾಡಿಯವರ ಜಾಗದಲ್ಲಿರುವ ನಾಗನ ಕಟ್ಟೆಯಲ್ಲಿ ಬೆಳಿಗ್ಗೆ ೮ಕ್ಕೆ ನಾಗತಂಬಿಲ ಸೇವೆ
ಶುಭಾರಂಭ
ಪುತ್ತೂರು ಮುಖ್ಯರಸ್ತೆ, ಪ್ರಕಾಶ್ ಫೂಟ್‌ವೇರ್‌ನ ಎದುರುಗಡೆ ಬೆಳಿಗ್ಗೆ ಸ್ಕೈ ಅಪ್ಟಿಕಲ್ಸ್ ಶುಭಾರಂಭ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ