ಇಂದಿನ ಕಾರ್ಯಕ್ರಮ-19/12/2024

0
  1. ಪುತ್ತೂರು ಸತ್ಯಸಾಯಿ ಮಂದಿರದಲ್ಲಿ ಸಂಜೆ 4ರಿಂದ ಉಚಿತ ವೈದ್ಯಕೀಯ (ಎಲೋಪಥಿ) ಶಿಬಿರ
  2. ದರ್ಬೆ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿಹಬ್ಬ ಸಭಾಂಗಣದಲ್ಲಿ ಬೆಳಿಗ್ಗೆ 9ರಿಂದ ಶಾಲಾ ವಾರ್ಷಿಕೋತ್ಸವ
  3. ನೆಹರುನಗರ ಸುದಾನ ವಸತಿಯುತ ಶಾಲಾ ಸಭಾಂಗಣದಲ್ಲಿ ಸಂಜೆ 4ಕ್ಕೆ ಶಾಲಾ ವಾರ್ಷಿಕತ್ಸವ ಉದ್ಘಾಟನೆ, ಯು.ಕೆ.ಜಿ ಮಕ್ಕಳ ಘಟಿಕೋತ್ಸವ, ಸಾಧಕರಿಗೆ ಪುರಸ್ಕಾರ
  4. ಮುಂಡೂರು ಹಾಲು ಉತ್ಪಾದಕರ ಸಹಕಾರ ಸಂಘದ ಕಚೇರಿಯಲ್ಲಿ ಮಧ್ಯಾಹ್ನ 2ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ನಾಮಪತ್ರ ಸಲ್ಲಿಕೆ
  5. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನಾ ಆಡಿಟೋರಿಯಂನಲ್ಲಿ ಬೆಳಿಗ್ಗೆ 9.30ರಿಂದ ಪ್ರತಿಭಾ ಪುರಸ್ಕಾರ-ಸನ್ಮಾನ ರಶ್ಮಿ
  6. ನೆಲ್ಯಾಡಿ ಪಿಎಂಶ್ರಿ ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ 9.30ಕ್ಕೆ ಧ್ವಜಾರೋಹಣ, 10ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 11.30ರಿಂದ ಬಹುಮಾನ ವಿತರಣೆ, ಸಭಾ ಕಾರ್ಯಕ್ರಮ, ಮಧ್ಯಾಹ್ನ 2.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ- ಹೂಮಳೆ ಮಕ್ಕಳ ಸಂಭ್ರಮ
  7. ಕುಂಬ್ರ ನವೋದಯ ರೈತ ಸಭಾಭವನದಲ್ಲಿ ಬೆಳಿಗ್ಗೆ ಒಳಮೊಗ್ರು ಗ್ರಾ.ಪಂನ ಮಹಿಳಾ ಗ್ರಾಮಸಭೆ
  8. ನಿಡ್ಪಳ್ಳಿ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 10ಕ್ಕೆ ಸಾಮಾನ್ಯ ಸಭೆ
  9. ನೆಟ್ಟಣಿಗೆಮುಡ್ನೂರು ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
  10. ಪುತ್ತೂರಿನ ಅನುರಾಗ ವಠಾರದಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ದ.ಕ.ಜಿಲ್ಲೆ, ಪುತ್ತೂರು ತಾಲೂಕು ಘಟಕದ ವತಿಯಿಂದ ಮಧ್ಯಾಹ್ನ ೩.೩೦ಕ್ಕೆ ಗಮಕ ಕಾರ್ಯಕ್ರಮ
  11. ಉಪ್ಪಿನಂಗಡಿ ಭಟ್ಸ್ ನರ್ಸಿಂಗ್ ಹೋಮ್‌ನಲ್ಲಿ ಬೆಳಿಗ್ಗೆ 10ರಿಂದ ಬೆನ್ನುಮೂಳೆ, ಕೀಲು ರೋಗಗಳ (ತೊಡೆ ಸಂಧಿ, ಮೊಣಕಾಲು) ತಪಾಸಣಾ ಶಿಬಿರ
  12. ಉಪ್ಪಿನಂಗಡಿ ಗ್ರಾಮ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ 5ರಿಂದ ಮಹಾಗಣಪತಿ ಹೋಮ, ಅಂಕುರಪೂಜೆ, 10ರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಮಧ್ಯಾಹ್ನ 12ಕ್ಕೆ ಮಹಾಪೂಜೆ, ದಾಸ ಸಂಕೀರ್ತನೆ, ಸಂಜೆ 5.30ರಿಂದ ದೀಪಾರಾಧನೆ, ದುರ್ಗಾಪೂಜೆ, ರಾತ್ರಿ 7ರಿಂದ ಭಜನೆ, ಧಾರ್ಮಿಕ ಸಭೆ, 8.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ೯.೩೦ರಿಂದ ನಾಗ ಮಾಣಿಕ್ಯ-ತುಳು ನಾಟಕ
  13. ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ 7.30ರಿಂದ ಒಂದು ಮಂಡಲ ರಂಗಪೂಜೆ ಸೇವೆ
  14. ಕೇಪು ಶ್ರೀ ಉಳ್ಳಾಲ್ತಿ (ದುರ್ಗಾಪರಮೇಶ್ವರೀ) ದೇವಸ್ಥಾನದಲ್ಲಿ ಧ್ವಜಾವರೋಹಣ, ಕೋರಿಗುಂಟ
  15. ಮಾಣಿ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 9.30ರಿಂದ ಆಧಾರ್ ಶಿಬಿರ

  1. ಉತ್ತರಕ್ರಿಯೆ
  2. ಉಳಯ ಸ್ವಗೃಹದಲ್ಲಿ ಮಧ್ಯಾಹ್ನ ಯಶೋದ ಉಳಯರವರ ಉತ್ತರಕ್ರಿಯೆ

  1. ಧನುಪೂಜೆ
  2. ಟಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, 34ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ

LEAVE A REPLY

Please enter your comment!
Please enter your name here