ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನವನ್ನು ‘ಪ್ರಸಾದ’ ಯೋಜನೆಯಡಿ ಅಭಿವೃದ್ಧಿಪಡಿಸುವಂತೆ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಪ್ರಸ್ತಾವನೆ

0

ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ‘ಪ್ರಸಾದ’ ಯೋಜನೆಯಡಿ ಅಭಿವೃದ್ಧಿಪಡಿಸುವಂತೆ ದ.ಕ.ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು ಕೇಂದ್ರ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.


ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ಕಾರ್ಯದರ್ಶಿ ವಿದ್ಯಾವತಿ ಅವರನ್ನು ಭೇಟಿ ಮಾಡಿದ ಸಂಸದರು,ದೇವಳದ ಪ್ರಾಮುಖ್ಯತೆಯ ಕುರಿತು ಪತ್ರದ ಮೂಲಕ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here