ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಸಂಜೆ ೬.೩೦ರಿಂದ ಶ್ರೀ ದೇವಿ ಮಹಾತ್ಮೆ-ಹರಕೆ ಬಯಲಾಟ
ಪುತ್ತೂರು ಬೈಪಾಸ್ ಉದಯಗಿರಿ ಹಾಲ್ನಲ್ಲಿ ಸಂಜೆ ೩ರಿಂದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿಯ ಪೂರ್ವಭಾವಿ ಸಭೆ
ಪುತ್ತೂರು ಬಂಟರ ಭವನದ ಬಂಟರ ಚಾವಡಿಯಲ್ಲಿ ಬೆಳಿಗ್ಗೆ ೧೧ಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ಮಾಸಿಕ ಸಭೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಮುಂಭಾಗ ಪುರುಷರಕಟ್ಟೆ ಶಿವಾಜಿ ಶಾಖೆ ಹಿಂದು ಜಾಗರಣ ವೇದಿಕೆಯಿಂದ ಸಂಜೆ ೬.೩೦ರಿಂದ ಸಾರ್ವಜನಿಕ ದುರ್ಗಾಪೂಜೆ, ಭಜನೆ, ರಾತ್ರಿ ೮ರಿಂದ ಧಾರ್ಮಿಕ ಸಭೆ, ೯ರಿಂದ ಅನ್ನಸಂತರ್ಪಣೆ
ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬೆಳಿಗ್ಗೆ ೧೦ಕ್ಕೆ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರೂ, ಮಾಜಿ ಸಚಿವರಾದ ವಿನಯ್ಕುಮಾರ್ ಸೊರಕೆಯವರ ನೇತೃತ್ವದಲ್ಲಿ ಹಿರಿಯ ಕಾಂಗ್ರೆಸಿಗರೊಂದಿಗೆ ಸಂವಾದ-ಪಕ್ಷ ಸಂಘಟನೆಯಲ್ಲಿ ಹಿರಿಯರ ಮಾರ್ಗದರ್ಶನ
ಪುತ್ತೂರು ಅನ್ಸಾರುದ್ದೀನ್ ಶಿಕ್ಷಣ ಸಂಸ್ಥೆ-ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆ ಸಾಲ್ಮರ, ಸಾಲ್ಮರ ಕನ್ನಡ ಮಾಧ್ಯಮ ಪ್ರೌಢಶಾಲೆ, ಮೌಂಟನ್ ವ್ಯೂ ಅಸ್ವಾಲಿಹ ಪಿಯು, ಶರೀಯತ್ ಕಾಲೇಜು ಸಾಲ್ಮರದ ಶಾಲಾ ವಾರ್ಷಿಕೋತ್ಸವ, ಬೆಳಿಗ್ಗೆ ೯.೩೦ಕ್ಕೆ ಧ್ವಜಾರೋಹಣ, ಮಧ್ಯಾಹ್ನ ೨ರಿಂದ ಸಾಂಸ್ಕೃತಿಕ ಸಭಾ ಕಾರ್ಯಕ್ರಮ
ನೆಹರುನಗರ ಸುದಾನ ವಸತಿಯುತ ಶಾಲಾ ಸಭಾಂಗಣದಲ್ಲಿ ಸಂಜೆ ೪ರಿಂದ ಪ್ರೌಢಶಾಲಾ ವಿದ್ಯಾರ್ಥಿಗಳ ವಾರ್ಷಿಕೋತ್ಸವ, ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ
ದರ್ಬೆ ಫಿಲೋಮಿನಾ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ ೯.೧೫ರಿಂದ ಪ್ರತಿಭಾ ಪುರಸ್ಕಾರ
ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ. ಶಾಲೆಯಲ್ಲಿ ಸಂಜೆ ೫.೩೦ರಿಂದ ಶಾಲಾ ವಾರ್ಷಿಕೋತ್ಸವ, ಕಿರಿಯ ಪುಷ್ಪ ಪ್ರಶಸ್ತಿ ಪ್ರದಾನ, ಸನ್ಮಾನ
ಸುಳಪದವು ಸರ್ವೋದಯ ವಿದ್ಯಾಸಂಸ್ಥೆಯಲ್ಲಿ ಬೆಳಿಗ್ಗೆ ೯.೩೦ಕ್ಕೆ ಶಾಲಾ ವಾರ್ಷಿಕೋತ್ಸವ ಉದ್ಘಾಟನೆ, ಪ್ರತಿಭಾ ಪುರಸ್ಕಾರ, ಸಂಜೆ ೬ರಿಂದ ಸರ್ವೋದಯ ಹೆಜ್ಜೆ ಗೆಜ್ಜೆನಾದ, ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ೮ರಿಂದ ಅಭಿನಂದನಾ ಕಾರ್ಯಕ್ರಮ
ಉಪ್ಪಿನಂಗಡಿ ಗ್ರಾಮ ಪದಾಳ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೫ರಿಂದ ಮಹಾಗಣಪತಿ ಹೋಮ, ಅಂಕುರಪೂಜೆ, ತ್ರಿಕಾಲ ಪೂಜೆ, ಅನುಜ್ಞಾಕಲಶಾಭಿಷೇಕ, ೧೦ರಿಂದ ಶಾಸ್ತ್ರೀಯ ಸಂಗೀತ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ೧ರಿಂದ ಭಕ್ತಿ ರಸಮಂಜರಿ, ಸಂಜೆ ೫.೩೦ರಿಂದ ದೀಪಾರಾಧನೆ, ರಾತ್ರಿ ೭ರಿಂದ ಭಜನೆ, ಧಾರ್ಮಿಕ ಸಭೆ, ೮.೩೦ರಿಂದ “ಸತ್ಯೊದ ತುಡರ್”
ಕಂಬಳಬೆಟ್ಟು ಧರ್ಮನಗರ ಮಲರಾಯ ಜೇರ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಬೆಳಿಗ್ಗೆ ೭ಕ್ಕೆ ಹೊರೆಕಾಣಿಕೆ ರಥಕ್ಕೆ ಚಾಲನೆ, ಮಧ್ಯಾಹ್ನ ೧೨.೩೦ಕ್ಕೆ ಧಾರ್ಮಿಕ ಸಭೆ, ಸಂಜೆ ೫ಕ್ಕೆ ತಂತ್ರಿವರ್ಯರ ಆಗಮನ, ಪೂರ್ಣಕುಂಭ ಸ್ವಾಗತ, ೬.೧೫ರಿಂದ ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಕಲಶಾಭಿಷೇಕ, ರಾತ್ರಿ ೭ಕ್ಕೆ ಧಾರ್ಮಿಕ ಸಭೆ
ಸನ್ಯಾಸಿಗುಡ್ಡೆ ಕೆದಂಬಾಡಿ ಶ್ರೀರಾಮ ಮಂದಿರದಲ್ಲಿ ಬೆಳಿಗ್ಗೆ ೬.೪೯ರಿಂದ ಪ್ರತಿಷ್ಠಾ ವಾರ್ಷಿಕ ಉತ್ಸವದ ಪ್ರಯುಕ್ತ ಅರ್ಧ ಏಕಾಹ ಭಜನೆ, ೯ರಿಂದ ಉಚಿತ ದಂತ, ಕಣ್ಣು, ವೈದ್ಯಕೀಯ ತಪಾಸಣಾ ಶಿಬಿರ, ರಾತ್ರಿ ೭.೩೦ಕ್ಕೆ ಭಜನೆ
ಕೌಡಿಚ್ಚಾರ್ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಬೆಳಿಗ್ಗೆ ೪ಕ್ಕೆ ಶ್ರೀ ಸ್ವಾಮಿಯ ಅಗ್ನಿ ಸೇವೆ, ೫ಕ್ಕೆ ಕರ್ಪೂರಾರತಿ
ಹಿರೇಬಂಡಾಡಿ ಶಾಖೆಪುರ ಮೈದಾನದಲ್ಲಿ ಸಂಜೀವಿನಿ ಮಿತ್ರವೃಂದದಿಂದ ಸಂಜೆ ೪ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ೬.೩೦ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ ೯.೩೦ರಿಂದ ಪೊರಿಪುದಪ್ಪೆ ಜಲದುರ್ಗೆ-ನಾಟಕ
ಪಾಣಾಜೆ ಆರೋಗ್ಯ ಕೇಂದ್ರದಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಬೆಳಿಗ್ಗೆ ೧೦ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯ ನಾಮಪತ್ರ ಸಲ್ಲಿಕೆ
ಹಿರೇಬಂಡಾಡಿ ಗ್ರಾ.ಪಂ ಸಮುದಾಯ ಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಜಮಾಬಂದಿ ಸಭೆ
ಒಳಮೊಗ ಗ್ರಾ.ಪಂ ಕಚೇರಿ ಸಭಾಂಗಣ ದಲ್ಲಿ ಬೆಳಿಗ್ಗೆ ವಿಶೇಷ ಚೇತನರ ಗ್ರಾಮಸಭೆ
ದಲ್ಕಾಜೆಗುತ್ತು ಶ್ರೀ ಜಠಾಧಾರಿ ಮಲರಾಯ, ಪರಿವಾರ ದೈವಗಳ ದೈವಸ್ಥಾನದಲ್ಲಿ ಬೆಳಿಗ್ಗೆ ೯ಕ್ಕೆ ನೇಮೋತ್ಸವದ ಗೊನೆ ಮುಹೂರ್ತ
ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಸಂಜೆ ೫.೩೦ರಿಂದ ಸಾಮೂಹಿಕ ಶ್ರೀ ಶನೈಶ್ಚರ ವೃತ ಕಲ್ಪೋಕ್ತ ಪೂಜೆ
ಕೋಡಿಂಬಾಡಿ ಹಿ.ಪ್ರಾ. ಶಾಲೆಯಲ್ಲಿ ಸಂಜೆ ೫.೩೦ರಿಂದ ಪ್ರತಿಭಾ ಸಿಂಚನ, ಸಭಾ ಕಾರ್ಯಕ್ರಮ
ಪಾಲ್ತಾಡಿ ಮಂಜುನಾಥನಗರ ಹಿ.ಪ್ರಾ. ಶಾಲೆಯಲ್ಲಿ ಬೆಳಿಗ್ಗೆ ೯.೩೦ಕ್ಕೆ ವಾರ್ಷಿಕೋತ್ಸವ, ಸಂಜೆ ೬ರಿಂದ ಪ್ರಾ. ಶಾಲೆಯ ಕಲಾನಿಕೇತನ ರಂಗಮಂದಿರದಲ್ಲಿ ಸಭಾ ಕಾರ್ಯಕ್ರಮ, ರಾತ್ರಿ ೮ರಿಂದ ಹಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಮಾಣಿ ಪೆರಾಜೆ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಬಾಲವಿಕಾಸ ಅಡಿಟೋರಿಯಂನಲ್ಲಿ ಮಧ್ಯಾಹ್ನ ೨ರಿಂದ ವಿಕಾಸ ವೈಭವ
ಏಕತ್ತಡ್ಕ (ಅಜ್ಜಿಕಲ್ಲು) ಹಿ.ಪ್ರಾ. ಶಾಲೆಯ ಸುವರ್ಣರಂಗ ಮಂದಿರದಲ್ಲಿ ಮಕ್ಕಳ ಸಾಂಸ್ಕೃತಿಕ ಸಂಭ್ರಮ-ಚಿಣ್ಣರ ಚುಕ್ಕಿ
ಕುತ್ಯಾಡಿ ಶ್ರೀಕಾರಂ ಮನೆಯಲ್ಲಿ ಬೆಳಿಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ಸಂಜೆ ೬ರಿಂದ ಶ್ರೀ ದೇವಿ ಮಹಾತ್ಮೆ-ಯಕ್ಷಗಾನ ಬಯಲಾಟ
ಕೆಯ್ಯೂರು ಗ್ರಾಮದ ಸಂತೋಷ್ನಗರ ಮಾಡಾವು ಆದೂರು ಮನೆತನದ ಪರವನ್ ಕುಟುಂಬದ ತರವಾಡು ಮನೆಯಲ್ಲಿ ಬೆಳಿಗ್ಗೆ ೭ರಿಂದ ನಾಗತಂಬಿಲ, ರಕ್ತೇಶ್ವರಿ ತಂಬಿಲ, ೯ರಿಂದ ಶ್ರೀ ಸತ್ಯನಾರಾಯಣ ಪೂಜೆ, ೧೧ರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಸಂಜೆ ೭ರಿಂದ
ರಾಕ್ಷೋಘ್ನ ಹೋಮ, ವಾಸ್ತು ಹೋಮ
ಮಂಗಳೂರು ಪುರಭವನದಲ್ಲಿ ಸಿಟಿಝನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಮಂಗಳೂರು ವತಿಯಿಂದ ಸಂವಿಧಾನ ಸನ್ಮಾನ, ಪುಸ್ತಕ ಲೋಕಾರ್ಪಣೆ
ಗೃಹಪ್ರವೇಶ
ಮುಕ್ರಂಪಾಡಿ ಧರ್ಮಶ್ರೀ ನಗರದಲ್ಲಿ ಸಂತೋಮ್ ಗುರುಮಂದಿರದ ಪಕ್ಕದ ರಸ್ತೆಯ ಬಳಿ ‘ನಂದಿವನ’ದ ಗೃಹಪ್ರವೇಶದ ಪ್ರಯುಕ್ತ ಸಂಜೆ ೪ರಿಂದ ಅತಿಥಿ ಸಂಪದ, ಹನುಮಾರ್ಪಣಂ-ಕುಣಿತ ಭಜನೆ, ಸಂಜೆ ೫.೩೦ರಿಂದ ನೃತ್ಯೋಹಂ, ೭ರಿಂದ ಗಿರಿಜಾ ಕಲ್ಯಾಣ- ಯಕ್ಷಗಾನ
ಉತ್ತರಕ್ರಿಯೆ
ಆಲಂಕಾರು ದೀನದಯಾಳು ರೈತ ಸಭಾಭವನದಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಪ್ರದೀಪ್ ಬಾಕಿಲರವರ ಉತ್ತರಕ್ರಿಯೆ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ.