ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಭೇಟಿ

0

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಭೇಟಿ ನೀಡಿದರು.

ಭೇಟಿ ನೀಡಿ ವಿವಿಧ ವಾರ್ಡ್‌ ಗಳನ್ನು ಪರಿಶೀಲಿಸಿ, ರೋಗಿಗಳ, ಮಕ್ಕಳ ಯೋಗಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂಧಿ ಸಹಕರಿಸಿದರು.

LEAVE A REPLY

Please enter your comment!
Please enter your name here