ಪುತ್ತೂರು: ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನ ಸಿಬ್ಬಂದಿಗಳ ವಾರ್ಷಿಕ ಕ್ರೀಡಾಕೂಟಕ್ಕೆ ಜೆರ್ಸಿ ಬಿಡುಗಡೆ ಕಾರ್ಯಕ್ರಮ ಡಿ.23ರಂದು ನಡೆಯಿತು. ಈ ಸಂದರ್ಭದಲ್ಲಿ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ನ ಆಡಳಿತ ನಿರ್ದೇಶಕ ಬಲರಾಮ ಆಚಾರ್ಯ, ಲಕ್ಷ್ಮೀಕಾಂತ್ ಆಚಾರ್ಯ, ವೇದ ಲಕ್ಷ್ಮೀಕಾಂತ್ ಆಚಾರ್ಯ, ಸುಧನ್ವ ಆಚಾರ್ಯ ವಾರ್ಷಿಕ ಕ್ರೀಡಾಕೂಟದ ಜೆರ್ಸಿಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳು ಉಪಸ್ಥಿತರಿದ್ದರು.