ಇಂದಿನ ಕಾರ್ಯಕ್ರಮ(26/12/2024)

0

ಪುತ್ತೂರು ರೋಟರಿ ಮನೀಷಾ ಹಾಲ್‌ನಲ್ಲಿ ಸಂಜೆ 6.30ರಿಂದ ಜೆಸಿಐ ಪುತ್ತೂರು ಪದಪ್ರದಾನ ಸಮಾರಂಭ
ಪುತ್ತೂರು ಸುದಾನ ಶಾಲಾ ಮೈದಾನದಲ್ಲಿ ಸಂಜೆ ೪.೩೦ರಿಂದ ನೂರೇ ಆಜ್ಮೀರ್ ೪ನೇ ವಾರ್ಷಿಕ ಸಂಗಮ, ಆಧ್ಯಾತ್ಮಿಕ ಮಜ್ಲಿಸ್, ಕವಿಗೋಷ್ಠಿ, ‘ಮಾದಕತೆ ಮಾರಣಾಂತಿಕ’ ಅಧ್ಯಯನಾತ್ಮಕ ಪುಸ್ತಕ ಬಿಡುಗಡೆ
ಪುತ್ತೂರು ಪಟೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರು ಗದ್ದೆಯಲ್ಲಿ ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರ ವಿತರಣೆ
ಪುತ್ತೂರು ಸತ್ಯಸಾಯಿ ಮಂದಿರದಲ್ಲಿ ಸಂಜೆ ೪ರಿಂದ ಉಚಿತ ವೈದ್ಯಕೀಯ (ಎಲೋಪಥಿ) ಶಿಬಿರ
ಸನ್ಯಾಸಿಗುಡ್ಡೆ ಕೆದಂಬಾಡಿ ಶ್ರೀರಾಮ ಮಂದಿರದಲ್ಲಿ ಸಂಜೆ ೫ಕ್ಕೆ ಸ್ಥಳ ಸಾನಿಧ್ಯ ದೈವಗಳಾದ ಶ್ರೀ ಗುಳಿಗ, ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ
ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೮.೩೦ರಿಂದ ದೇವತಾ ಪ್ರಾರ್ಥನೆ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ೧೨ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ೬.೩೦ರಿಂದ ಸಭಾ ಕಾರ್ಯಕ್ರಮ, ರಾತ್ರಿ ೮ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ಅನ್ನಸಂತರ್ಪಣೆ
ಕೆದಂಬಾಡಿ ಗ್ರಾ.ಪಂ ಕಚೇರಿ ಬಳಿ ಬೆಳಿಗ್ಗೆ ೯.೩೦ಕ್ಕೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ ೭.೩೦ರಿಂದ ಒಂದು ಮಂಡಲ ರಂಗಪೂಜೆ ಸೇವೆ
ಹಿರೇಬಂಡಾಡಿ ಸಾಂತಿತ್ತಡ್ಡ ಕುಟುಂಬದ ಮನೆಯಲ್ಲಿ ಬೆಳಿಗ್ಗೆ ೮ರಿಂದ ಧರ್ಮದೈವ ರುದ್ರಾಂಡಿಯ ನೇಮೋತ್ಸವ, ಮಧ್ಯಾಹ್ನ ಅನ್ನಸಂತರ್ಪಣೆ


ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ

LEAVE A REPLY

Please enter your comment!
Please enter your name here