ಆಲಂಕಾರು: ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಜ.7 ಕ್ಕೆ ಮುಂದೂಡಲಾಗಿದೆ.
ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರು ಡಿ.26ರಂದು ನಿಧನರಾದ ಹಿನ್ನೆಲೆಯಲ್ಲಿ ಸರಕಾರ ಡಿ.27ರಂದು ಸರಕಾರಿ ರಜೆ ಘೋಷಿಸಿದ್ದು ರಾಜ್ಯದಲ್ಲಿ 7 ದಿನಗಳ ಶೋಕಾಚರಣೆ ಘೋಷಿಸಿದ್ದು ಈ ಹಿನ್ನೆಲೆಯಲ್ಲಿ ಡಿ.28ರಂದು ನಡೆಯಬೇಕಿದ್ದ ಆಲಂಕಾರು ಶ್ರೀ ದುರ್ಗಾಂಬಾ ವಿದ್ಯಾಲಯದ ವಾರ್ಷಿಕೋತ್ಸವವನ್ನು ಜ.7 ಮಂಗಳವಾರ ಕ್ಕೆ ಮುಂದೂಡಲಾಗಿದೆ ಎಂದು ಆಲಂಕಾರು ಶ್ರೀ ದುರ್ಗಾಂಬಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ದಯಾನಂದ ರೈ ಮನವಳಿಕೆಗುತ್ತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.