ಪುಣಚ ಶ್ರೀದೇವಿ ಶಿಶುಮಂದಿರದ ನೂತನ ಕಟ್ಟಡ ಉದ್ಘಾಟನೆ, ವಾರ್ಷಿಕೋತ್ಸವ ಮುಂದೂಡಿಕೆ

0

ಪುಣಚ: ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಡಿ.28ರಂದು ನಡೆಯಬೇಕಿದ್ದ ಶಿಶುಮಂದಿರದ ನೂತನ ಕಟ್ಟಡ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ‌ವನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಅಂಗವಾಗಿ 7 ದಿನಗಳ ಕಾಲ ರಾಜ್ಯದಾದ್ಯಂತ ಶೋಕಾಚರಣೆ ನಡೆಯಲಿರುವ ಹಿನ್ನೆಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here