ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ದೀಪಾರಾಧನೆ, ಬೆಳಿಗ್ಗೆ ೮ರಿಂದ ಗಣಪತಿ ಹೋಮ, ೧೧ರಿಂದ ಅಭಿಷೇಕಗಳು, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೭ಕ್ಕೆ ದೀಪಾರಾಧನೆ
ದರ್ಬೆ ಪ್ರಶಾಂತ್ ಮಹಲ್‌ನಲ್ಲಿ ೧೧ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ಬೆಳಿಗ್ಗೆ ಲಕ್ಷ್ಮೀಪೂಜೆ
ದರ್ಬೆ ವೃತ್ತದಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಮಾರುಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಸಂಜೆ ೪ರಿಂದ ಹೊರೆಕಾಣಿಕೆ ಮೆರವಣಿಗೆ
ದರ್ಬೆ ಸಣ್ಣ ಕೈಗಾರಿಕಾ ಸಹಕಾರ ಸಂಘದ ಸಭಾಂಗಣದಲ್ಲಿ ಸಂಜೆ ೬ರಿಂದ ಪುತ್ತೂರು ಸ್ಟೀಲ್ ಫ್ಯಾಭ್ರಿಕೇಶನ್ ಎಸೋಸಿಯೇಶನ್ ಸಂಘದ ಸರ್ವ ಸದಸ್ಯರ ಸಭೆ
ಸಂಪ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೆಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ೯ರಿಂದ ಭಜನಾ ಕಾರ್ಯಕ್ರಮದ ಉದ್ಘಾಟನೆ, ಕಾರ್ಯಾಲಯದ ಉದ್ಘಾಟನೆ, ಭಜನೆ, ಸಂಜೆ ೬ರಿಂದ ಧಾರ್ಮಿಕ ಸಭೆ, ರಾತ್ರಿ ೮ರಿಂದ ಭರತನಾಟ್ಯ
ಸರ್ವೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೯ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಕಟ್ಟೆಪೂಜೆ, ದರ್ಶನ ಬಲಿ, ಸಂಜೆ ೬ರಿಂದ ದೈವಗಳ ಭಂಡಾರ ತೆಗೆಯುವುದು, ೬.೩೦ರಿಂದ ಸಭಾ ಕಾರ್ಯಕ್ರಮ, ರಾತ್ರಿ ೭.೩೦ಕ್ಕೆ ರಂಗಪೂಜೆ, ಮಂತಾಕ್ಷತೆ, ರಾತ್ರಿ ೮.೩೦ಕ್ಕೆ ನೇಮೋತ್ಸವ
ಕಬಕ ಅಡ್ಯಾರಗೋಳಿ ಅಡ್ಯಲಾಯ, ಪರಿವಾರ ದೈವಗಳ ಸನ್ನಿಧಿಯಲ್ಲಿ ಸಂಜೆ ೫ಕ್ಕೆ ಹಸಿರು ಹೊರೆಕಾಣಿಕೆ
ಟಿಪೆರಾಬೆ ಗ್ರಾಮ ಪರಾರಿಗುತ್ತು ಮನೆಯಲ್ಲಿ ಬೆಳಿಗ್ಗೆ ೮ರಿಂದ ನಾಗತಂಬಿಲ, ದೈವಂಕುಲು, ಮಹಿಷಂತ್ತಾಯ, ಕೊಡಮಣಿತ್ತಾಯ ದೈವಗಳಿಗೆ ಕಲಶ ಪರ್ವ, ಶಿರಾಡಿ ಪರಿವಾರ ದೈವಗಳಿಗೆ ತಂಬಿಲ ಸೇವೆ, ಮಧ್ಯಾಹ್ನ ಅನ್ನಸಂತರ್ಪಣೆ
ನೆಲ್ಯಾಡಿ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ನ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಡಬ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಕೌಕ್ರಾಡಿ, ನೆಲ್ಯಾಡಿ, ಗೋಳಿತೊಟ್ಟು ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಗ್ರಾಮವಾರು ಸಭೆ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ ೭.೩೦ರಿಂದ ಒಂದು ಮಂಡಲ ರಂಗಪೂಜೆ ಸೇವೆ
ಸವಣೂರು ಹಿ.ಪ್ರಾ. ಶಾಲಾ ಆವರಣದಲ್ಲಿ ಸಂಜೆ ೩.೩೦ರಿಂದ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ಮಕ್ಕಳ ವಾರ್ಷಿಕ ಪ್ರತಿಭಾ ದಿನ
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಬೆಳಿಗ್ಗೆ ೧೦ಕ್ಕೆ ಗೊನೆ ಮುಹೂರ್ತ
ನಿಡಳ್ಳಿ ಹೋಲಿ ರೋಜರಿ ಮಾತೆ ದೇವಾಲಯದ ವಠಾರದಲ್ಲಿ ಸಂಜೆ ೬.೪೫ಕ್ಕೆ ನಿಡ್ಪಳ್ಳಿ ಹೋಲಿ ರೋಜರಿ ಮಾತೆ ದೇವಾಲಯದ ಕ್ರಿಸ್ಮಸ್ ಬಂಧುತ್ವ ಆಚರಣಾ ಸಮಿತಿಯಿಂದ ಕ್ರಿಸ್ಮಸ್ ಬಂಧುತ್ವ ಕಾರ್ಯಕ್ರಮ, ರಾತ್ರಿ ೭.೪೫ಕ್ಕೆ ಒರಿಯೊಂಡಲಾ ಸರಿ ಬೋಡು! ತುಳು ನಾಟಕ
ಒಳಮೊಗ್ರು ಗ್ರಾಮದ ಪರ್ಪುಂಜ ಡೆಕ್ಕಳ ಬಾರಿಕೆ ಚಾವಡಿಯಲ್ಲಿ ಬೆಳಿಗ್ಗೆ ೮ಕ್ಕೆ ಶ್ರೀ ಗಣಪತಿ ಹೋಮ, ಸಂಜೆ ೬ರಿಂದ ಶ್ರೀ
ದುರ್ಗಾ ನಮಸ್ಕಾರ ಪೂಜೆ
ಬೆಂಗಳೂರು ಅರಮನೆ ಮೈದಾನದಲ್ಲಿ ಅಖಿಲ ಭಾರತ ಹವ್ಯಕ ಮಹಾಸಭಾದ ೩ನೇ ವಿಶ್ವ ಹವ್ಯಕ ಸಮ್ಮೇಳನ
ಉತ್ತರಕ್ರಿಯೆ
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಾಹ್ನ ಸೇನೆರೆಮಜಲು ಅಮೆಕ್ಕಾರ್‌ಗುತ್ತು ಎಂ. ಸುಬ್ಬಯ್ಯ ರೈಯವರ ಉತ್ತರಕ್ರಿಯೆ
ಧನುಪೂಜೆ
ಟಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ