ಪೆರ್ನೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಬಿಳಿಯೂರು ಪೆರ್ನೆ ಇಲ್ಲಿ ವಾರ್ಷಿಕ ಜಾತ್ರೋತ್ಸವವು ಇಂದು ಹಾಗೂ ನಾಳೆ ನಡೆಯಲಿದೆ. ಇದರ ಪೂರ್ವಭಾವಿಯಾಗಿ ಇಂದು ಶ್ರೀ ದೇವರಿಗೆ ಹಸಿರು ಹೊರೆ ಕಾಣಿಕೆಯನ್ನು ಶ್ರೀ ಧಾಮ ಮಾಣಿಲದ ಶ್ರೀ ಮೋಹನ್ ದಾಸ ಪರಮಾಂಸ ಸ್ವಾಮೀಜಿ ಇವರ ಪಾಲ್ಗೊಲುವಿಕೆಯಲ್ಲಿ ಶ್ರೀ ದೇವರಿಗೆ ಸಮರ್ಪಿಸಲಾಯಿತು.