ಪುತ್ತೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನ ಕಾರಣದಿಂದ ಶೋಕಾಚರಣೆ ಪ್ರಯುಕ್ತ ನಾಳೆ ದ.28 ರಂದು ನಡೆಯಲಿದ್ದ ಕೆದಂಬಾಡಿ ಗ್ರಾಮ ಸಾಹಿತ್ಯ ಸಂಭ್ರಮವನ್ನು ಜ.04ರಂದು ಮುಂದೂಡಲಾಗಿದೆ. ಸಾಹಿತ್ಯಾಭಿಮಾನಿಗಳು ಸಹಕರಿಸುವಂತೆ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾದ ನಾರಾಯಣ ಕುಂಬ್ರ ತಿಳಿಸಿದ್ದಾರೆ.