





ಪುತ್ತೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸರಕಾರ 7 ದಿನಗಳ ಶೋಕಾಚರಣೆ ಘೋಷಿಸಿದ್ದು, ಆ ಕಾರಣದಿಂದ ಡಿ.28ರಂದು ನಿಗದಿಯಾಗಿದ್ದ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.








