ಪುತ್ತೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಸರಕಾರ 7 ದಿನಗಳ ಶೋಕಾಚರಣೆ ಘೋಷಿಸಿದ್ದು, ಆ ಕಾರಣದಿಂದ ಡಿ.28ರಂದು ನಿಗದಿಯಾಗಿದ್ದ ಪಾಪೆಮಜಲು ಸರಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವನ್ನು ಮುಂದೂಡಲಾಗಿದೆ ಎಂದು ಶಾಲಾ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ನಾಳೆ(ಡಿ.28) ಪಾಪೆಮಜಲು ಪ್ರೌಢಶಾಲೆಯಲ್ಲಿ ನಡೆಯಬೇಕಿದ್ದ ವಿವಿಧ ಕಾಮಗಾರಿಗಳ ಉದ್ಘಾಟನೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಮುಂದೂಡಿಕೆ