ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಏರ್ಪಡಿಸಿದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆ ಕಾವು ಇಲ್ಲಿನ ಎಂಟನೇ ತರಗತಿ ವಿದ್ಯಾರ್ಥಿನಿ ತನ್ವಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾಳೆ. ಈಕೆ ಎನ್ ರಾಘವ ಪೂಜಾರಿ ಹಾಗೂ ಸುನೀತಾ ದಂಪತಿಗಳ ಪುತ್ರಿ. ಇವರಿಗೆ ಚಿತ್ರಕಲಾ ಶಿಕ್ಷಕ ಶ್ರೀ ರಂಜಿತ್ ಕೆ ಎಂ ಮಾರ್ಗದರ್ಶನ ನೀಡಿರುತ್ತಾರೆ.