ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಮುಂದೂಡಿಕೆ

0

ಕಾವು: ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ ಡಿ.31ರಂದು ನಡೆಯಬೇಕಾಗಿದ್ದು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಕಾರಣ ಕರ್ನಾಟಕದಲ್ಲಿ ಒಂದು ವಾರ ಶೋಕಾಚರಣೆ ಇರುವುದರಿಂದ ವಾರ್ಷಿಕೋತ್ಸವವನ್ನು ಮುಂದೂಡಲಾಗಿದ್ದು, ಜ.2.2025ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಲಾ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here