ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ದ್ವಿತೀಯ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಡಿ.29ರಂದು ಬೆಳಗ್ಗೆ ಸುಮಾರು 6 ಗಂಟೆಗೆ ಆರಂಭವಾದ ಸುಪ್ರಭಾತ ಪೂಜೆಗೆ ಭಕ್ತರು ಸಾಗೋಪಾದಿಯಲ್ಲಿ ಬಂದು ಸುಪ್ರಭಾತ ಪೂಜೆಯನ್ನು ನೋಡಿದರು.
Home ಇತ್ತೀಚಿನ ಸುದ್ದಿಗಳು ಶ್ರೀನಿವಾಸ ಕಲ್ಯಾಣೋತ್ಸವ – ಬೆಳ್ಳಂಬೆಳಗೆ ಸುಪ್ರಭಾತ ಪೂಜೆಗೆ ಸಾಗರೋಪಾದಿಯಲ್ಲಿ ಬಂದ ಭಕ್ತರು