ಪುತ್ತೂರು: ಜ.5ರಂದು ನಡೆಯಲಿರುವ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ಪ್ರಕ್ರಿಯೆಯು ದ.29ರಂದು ಬೆಳಿಗ್ಗೆ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು. ಒಟ್ಟು 12 ಸ್ಥಾನಗಳಿಗೆ ಸಲ್ಲಿಕೆಯಾಗಿದ್ದ ಎಲ್ಲಾ 48 ನಾಮಪತ್ರಗಳನ್ನು ಪರಿಶೀಲನೆ ಮಾಡಿ ಕ್ರಮಬದ್ಧವಾಗಿದೆ, ನಾಮಪತ್ರ ಹಿಂಪಡೆಯಲು ದ.30ರಂದು ಅಪರಾಹ್ನ ಗಂಟೆ 3ಕ್ಕೆ ಕಡೆಯ ದಿನವಾಗಿದೆ ಎಂದು ಚುನಾವಣಾ ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್ ರವರು ತಿಳಿಸಿದ್ದಾರೆ.
Home ಇತ್ತೀಚಿನ ಸುದ್ದಿಗಳು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ- ನಾಮಪತ್ರ ಪರಿಶೀಲನೆ-ಎಲ್ಲಾ ನಾಮಪತ್ರಗಳೂ ಕ್ರಮಬದ್ಧ