ಕೆಯ್ಯೂರು: ಕೆಯ್ಯೂರು ಗ್ರಾಮದ ಕಣಿಯಾರು ನಿವಾಸಿ ದಿ. ಹುಕ್ರ ಅಜಿಲರವರ ಧರ್ಮ ಪತ್ನಿ ಪುಟ್ಟು ಹುಕ್ರ ಅಜಿಲ (94) ಅಸೌಖ್ಯದಿಂದ ಸ್ವಗೃಹದಲ್ಲಿ ಡಿ.28 ರಂದು ನಿಧನರಾದರು. ಮೃತರು ಐವರು ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯ, ಮೊಮ್ಮಕ್ಕಳು, ಮರಿ ಮೊಮ್ಮಕ್ಕಳು ,ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.