ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ಸಂಜೆ ೭ರಿಂದ ಲಯನ್ಸ್ ಕ್ಲಬ್‌ಗೆ ಲಯನ್ಸ್ ಜಿಲ್ಲಾ ಗವರ್ನರ್ ಬಿ.ಎಂ. ಭಾರತಿಯವರ ಅಧಿಕೃತ ಭೇಟಿ ಕಾರ್ಯಕ್ರಮ
ಸಂಪ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೆಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿಹವನ, ರುದ್ರ ಯಾಗ, ಶಾಂತಿಹೋಮಗಳು, ಭಜನೆ, ಸಂಜೆ ೪ರಿಂದ ಭಕ್ತಿ ರಸಮಂಜರಿ, ೬ರಿಂದ ಧಾರ್ಮಿಕ ಸಭೆ, ೬.೩೦ರಿಂದ ಹೋಮಕಲಶಾಭಿಷೇಕ, ಅನುಜ್ಞಾಕಲಶ ಪೂಜೆ, ಮಹಾಪೂಜೆ, ರಾತ್ರಿ ೮ರಿಂದ ಯಾನ್ ಪನೋಡಾ ಏರ್ಂದ್-ತುಳು ನಾಟಕ
ಕುಂಬ್ರ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ಬೆಳಿಗ್ಗೆ ೧೦ಕ್ಕೆ ಒಳಮೊಗ್ರು ಗ್ರಾ.ಪಂ ಮಕ್ಕಳ ಗ್ರಾಮಸಭೆ
ಆರ್ಯಾಪು ಗ್ರಾ.ಪಂ ನೇತಾಜಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಮಹಿಳೆಯರ ವಿಶೇಷ ಗ್ರಾಮಸಭೆ
ಪುಣಚ ದಲ್ಕಾಜೆಗುತ್ತು ಶ್ರೀ ಜಠಾಧಾರಿ ಮಲರಾಯ, ಪರಿವಾರ ದೈವಗಳ ದೈವಸ್ಥಾನದಲ್ಲಿ ರಾತ್ರಿ ೮ಕ್ಕೆ ಶ್ರೀ ಭೈರವ ದೈವದ ತಂಬಿಲ, ಶ್ರೀ ರಾಹುಗುಳಿಗ ತಂಬಿಲ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಜೆ ೭.೩೦ರಿಂದ ಒಂದು ಮಂಡಲ ರಂಗಪೂಜೆ ಸೇವೆ
ಧನುಪೂಜೆ
ಟಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನ, ದರ್ಬೆ ಬೈಪಾಸ್ ದುಗ್ಗಮ್ಮದೇರಣ್ಣ ಸಭಾಭವನದ ಬಳಿಯ ಸಿದ್ದಿ ವಿನಾಯಕ ಮಂದಿರದಲ್ಲಿ ಬೆಳಿಗ್ಗೆ ಧನುಪೂಜೆ