ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸ್ಯಾಕ್ಸೋಪೋನ್ ಕಲಾವಿದ ವೇಣುಗೋಪಾಲ್ ಅವರು ಅಭಿನಂದಿಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ದಿನೇಶ್ ಪಿ.ವಿ, ನಳಿನಿ ಪಿ ರೈ, ಮಹಾಬಲ ರೈ ವಳತ್ತಡ್ಕ, ವಿನಯ ಸುವರ್ಣ ಮತ್ತು ದೇಳದ ಪ್ರಧಾನ ಅರ್ಚಕರೂ ಮತ್ತು ಸದಸ್ಯರು ಆಗಿರುವ ವೇ ಮೂ ವಸಂತ ಕೆದಿಲಾಯ ಅವರನ್ನು ಅಭಿನಂದಿಸಲಾಯಿತು.