ಇಂದಿನ ಕಾರ್ಯಕ್ರಮ(31/12/2024)

0

ಪುತ್ತೂರು ಶೇಟ್ ಇಲೆಕ್ಟ್ರಾನಿಕ್ಸ್‌ನಲ್ಲಿ ಸಂಜೆ ಟಿವಿಎಸ್ ಜುಪಿಟರ್ ಸ್ಕೂಟರ್ ಬಂಪರ್ ಡ್ರಾ.
ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
ಪುತ್ತೂರು ದಿ ಪುತ್ತೂರು ಕ್ಲಬ್‌ನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ, ಸಂಜೆ ೭.೩೦ರಿಂದ ಡಿಝೋನ್ ಕ್ರೀವ್ ಕಾರ್ಯಕ್ರಮ
ಪುತ್ತೂರು ಪುತ್ತೂರು ಎಪಿಎಂಸಿ ರಸ್ತೆ ಕ್ರಿಸ್ಟೋಫರ್ ಕಾಂಪ್ಲೆಕ್ಸ್ ಪುತ್ತೂರು ಗಾರ್ಡನ್‌ನಲ್ಲಿ ಸಂಜೆ ೭ರಿಂದ ಹೊಸ ವರ್ಷದ ಸಂಭ್ರಮ, ಮ್ಯೂಸಿಕ್ ಬ್ಯಾಂಡ್, ಡಿಜೆ ಮ್ಯೂಸಿಕ್, ಫುಡ್ ಫೆಸ್ಟಿವಲ್, ಡ್ಯಾನ್ಸ್
ಟಿಪುತ್ತೂರು ಚೇತನಾ ಆಸ್ಪತ್ರೆಯಲ್ಲಿ ಬೆಳಿಗ್ಗೆ ೯.೩೦ರಿಂದ ಫ್ಯಾಟಿ ಲಿವರ್ ಇರುವವರಿಗೆ ಫೈಬ್ರೋಸ್ಕ್ಯಾನ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ
ನೆಹರೂನಗರ ಮಾಸ್ಟರ್ ಪ್ಲಾನರಿಯಲ್ಲಿ ಅಮೃತ ಮಹೋತ್ಸವ ಸಂಭ್ರಮದ ಪ್ರಯುಕ್ತ ಬೆಳಿಗ್ಗೆ ೯.೩೦ಕ್ಕೆ ನವೀಕೃತ ಕಟ್ಟಡ ಉದ್ಘಾಟನೆ, ೧೧ಕ್ಕೆ ನಂದಾದೀಪ ಕೃತಿ ಬಿಡುಗಡೆ
ನೆಹರುನಗರ ಮಂಗಲ್ ಸ್ಟೋರ್ ಬಳಿ, ಹಾರಾಡಿ ಭಾರತ್ ಶೋ ರೂಂನಲ್ಲಿ ಭಾರತ್ ಅಟೋ ಕಾರ‍್ಸ್‌ನಿಂದ ಮೆಗಾ ಎಕ್ಸ್‌ಚೇಂಜ್ ಮೇಳ
ಮರೀಲು ಸ್ನೇಹನಗರ ಸಾರ್ವಜನಿಕ ಶ್ರೀ ಮಹಾಲಿಂಗೇಶ್ವರ ಕಟ್ಟೆಯಲ್ಲಿ ಸಂಜೆ ೬.೩೦ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ರಾತ್ರಿ ೯ರಿಂದ ಸಭಾ ಕಾರ್ಯಕ್ರಮ, ನೃತ್ಯ, ಸಂಗೀತ ರಸಮಂಜರಿ
ಸಂಪ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೆಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ೬ರಿಂದ ಗಣಪತಿಹವನ, ತ್ರಿಕಾಲ ಪೂಜೆ, ಅನುಜ್ಞಾಕಲಶಾಭಿಷೇಕ, ಅಂಕುರ ಪೂಜೆ, ಮಹಾಪೂಜೆ, ಭಜನೆ, ಸಂಜೆ ೪ರಿಂದ ಯಕ್ಷಗಾನ ತಾಳಮದ್ದಳೆ, ೬ರಿಂದ ಧಾರ್ಮಿಕ ಸಭೆ, ೬.೩೦ರಿಂದ ಅನುಜ್ಞಾಬಲಿ, ಕಲಶ ಪೂಜೆ, ರಾತ್ರಿ ೮ರಿಂದ ನೃತ್ಯ ವೈವಿಧ್ಯ
ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಬೆಳಿಗ್ಗೆ ೧೦ರಿಂದ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯ ನಾಮಪತ್ರ ಸಲ್ಲಿಕೆ
ಕುಂಬ್ರ ಹೇಮಾವತಿ ಸಂಕೀರ್ಣದ ಬಳಿ ದಿ| ತಾಂಪ್ಪಣ್ಣ ರೈ ಕುಂಬ್ರ ರಂಗವೇದಿಕೆಯಲ್ಲಿ ಸಂಜೆ ೭ರಿಂದ ಮಂದಾರ ಬಳಗ ಕುಂಬ್ರ ವತಿಯಿಂದ ಅಮ್ಮೆರ್-ತುಳು ನಾಟಕ, ಮಂದಾರ ಪ್ರಶಸ್ತಿ ಪ್ರಧಾನ
ಕುಂಬ್ರ ಹೇಮಾವತಿ ಸಂಕೀರ್ಣದ ಬಳಿ ದಿ| ತಾಂಪ್ಪಣ್ಣ ರೈ ಕುಂಬ್ರ ರಂಗವೇದಿಕೆಯಲ್ಲಿ ಸಂಜೆ ೭ರಿಂದ ಕಡಮಜಲು ಸುಭಾಸ್ ರೈ ಮತ್ತು ಪ್ರೀತಿ ಎಸ್. ರೈಯವರ ದಾಂಪತ್ಯದ ೪೫ರ ಸಂಭ್ರಮ
ಒಡಿಯೂರು ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ಮಧ್ಯಾಹ್ನ ೨.೩೦ಕ್ಕೆ ಸಂಸ್ಥಾನದ ವಾರ್ಷಿಕ ಉತ್ಸವವಾದ ತುಳುನಾಡ ಜಾತ್ರೆ, ಶ್ರೀ ಒಡಿಯೂರು ರಥೋತ್ಸವದ ಸಮಾಲೋಚನಾ ಸಭೆ
ದರ್ಬೆ ತಾಲೂಕು ಕೃಷಿ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಇಡ್ಕಿದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ ೧೧ರಿಂದ ಸಾಮಾನ್ಯ ಸಭೆ
ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಬೆಳಿಗ್ಗೆ ೧೦ರಿಂದ ಮಹಿಳಾ ಗ್ರಾಮಸಭೆ


ಧನುಪೂಜೆ
ಟಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ

LEAVE A REPLY

Please enter your comment!
Please enter your name here