ಜ.3: ನಗರಸಭೆ 2025-26ನೇ ಸಾಲಿನ ಆಯವ್ಯಯ ತಯಾರಿಕೆ ಪೂರ್ವಭಾವಿ ಸಭೆ

0

ಪುತ್ತೂರು: ನಗರಸಭೆ 2025-26ನೇ ಸಾಲಿನ ಆಯವ್ಯಯ ತಯಾರಿಸಲು ಪೂರ್ವಭಾವಿಯಾಗಿ ಚರ್ಚಿಸಲು ಜ.3 ರಂದು ಮಧ್ಯಾಹ್ನ 3.30ಕ್ಕೆ ಪುತ್ತೂರು ನಗರಸಭೆ ಸಭಾಭವನದಲ್ಲಿ ಸಭೆಯನ್ನು ಕರೆಯಲಾಗಿದೆ.

ಡಿ.27ರಂದು ಈ ಸಭೆಯನ್ನು ಕರೆಯಲಾಗಿತ್ತು. ಅದನ್ನು ಮುಂದೂಡಿ ಇದೀಗ ಜ.3ಕ್ಕೆ ಸಭೆ ಕರೆಯಲಾಗಿದೆ.


ಸಭೆಗೆ ಸ್ಥಳೀಯ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು ಹಾಗು ಎಲ್ಲಾ ಸಾರ್ವಜನಿಕರು ಭಾಗವಹಿಸಿ ಬಜೆಟ್ ತಯಾರಿಕೆ ಬಗ್ಗೆ ಸಲಹೆ ಸೂಚನೆ ನೀಡುವಂತೆ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here