ಇಂದಿನ ಕಾರ್ಯಕ್ರಮ(01/01/2025)

0

ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
ಪುತ್ತೂರು ಪ್ರಗತಿ ಆಸ್ಪತ್ರೆಯಲ್ಲಿ ಬೆಳಿಗ್ಗೆ ೧೦ಕ್ಕೆ ಫ್ಯಾಟಿ ಲಿವರ್‌ನಲ್ಲಿ ಕೊಬ್ಬು ಇರುವವರಿಗೆ ಫೈಬ್ರೋಸ್ಕ್ಯಾನ್ ಗ್ರಂಥಿಯ ಉಚಿತ ತಪಾಸಣಾ ಶಿಬಿರ
ದರ್ಬೆ ಆಫೀಸರ್ಸ್ ಕ್ಲಬ್‌ನ ಒಳ ಬ್ಯಾಂಡ್ಮಿಟನ್ ಅಂಗಣದಲ್ಲಿ ಸಂಜೆ ೪ರಿಂದ ಬ್ಯಾಡ್ಮಿಂಟನ್ ತರಬೇತಿ ಪ್ರಾರಂಭ
ಸಂಪ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೆಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ೫ರಿಂದ ಗಣಪತಿಹವನ, ಜೀವಕಲಶಪೂಜೆ, ಅಂಕುರ ಪೂಜೆ, ಮಹಾಪೂಜೆ, ಭಜನೆ, ಸಂಜೆ ೬ರಿಂದ ಯಕ್ಷ-ಗಾನ ವೈಭವ, ೬ರಿಂದ ಧಾರ್ಮಿಕ ಸಭೆ, ಅಧಿವಾಸಹೋಮ, ವಾಸ್ತುಬಲಿ, ಬ್ರಹ್ಮಕಲಶಪೂಜೆ, ರಾತ್ರಿ ೮ರಿಂದ “ಏರ್ಂದ್ ಗೊತ್ತುಂಡಾ?”-ತುಳು ನಾಟಕ
ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಛೇರಿ ಆವರಣದಲ್ಲಿ ಬೆಳಿಗ್ಗೆ ೯ರಿಂದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ
ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪ್ರಧಾನ ಕಚೇರಿ ಆವರಣದಲ್ಲಿ ಬೆಳಿಗ್ಗೆ ೧೧ರಿಂದ ಆಡಳಿತ ಮಂಡಳಿ ನಿರ್ದೇಶಕರ ಸಾಮಾನ್ಯ ಚುನಾವಣೆಯ ನಾಮಪತ್ರಗಳ ಪರಿಶೀಲನೆ
ಮುಂಡೂರು ಗ್ರಾಮದ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಷ್ಣುಮೂರ್ತಿ ದೈವದ ಒತ್ತೆಕೋಲ
ಮಂಗಳೂರು ಕಾವೂರು ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ಮಂಗಳೂರು ಶಾಖಾಮಠದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ರಜತ ಮಹೋತ್ಸವ, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ


ಶುಭಾರಂಭ
ನೆಲ್ಯಾಡಿ ಶಿಲ್ಪಾ ಆರ್ಕೇಡ್‌ನಲ್ಲಿ ಬೆಳಿಗ್ಗೆ ಶಕ್ತಿ ಎಂಟರ್‌ಪ್ರೈಸಸ್ & ಹಾರ್ಡ್‌ವೇರ್ ಶುಭಾರಂಭ


ಉಪನಯನ
ಕೆಮ್ಮಿಂಜೆ ಷಣ್ಮುಖ ಮಹಾವಿಷ್ಣು ಸಭಾಭವನದಲ್ಲಿ ವಿಟ್ಲ ಸಾರಂಗ ಅಪೇಕ್ಷಾ ಮತ್ತು ಗೌತಮ ಹೆಬ್ಬಾರ್‌ರವರ ಪುತ್ರ ಅತೀಂದ್ರರವರ ಉಪನಯನ


ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ

LEAVE A REPLY

Please enter your comment!
Please enter your name here