ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
ಸಂಪ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಬೆಳಿಗ್ಗೆ ೫ರಿಂದ ಗಣಪತಿಹವನ, ೮.೩೪ರಿಂದ ಶ್ರೀ ದೇವರ ಪ್ರತಿಷ್ಠೆ, ಪ್ರತಿಷ್ಠಾಬಲಿ, ಕಲಶಾಭಿಷೇಕ, ಮಹಾಪೂಜೆ, ಸಂಜೆ ೫.೩೦ರಿಂದ ಶ್ರೀ ದೇವರ ಬಲಿ ಹೊರಟು ಉತ್ಸವ, ಪಲ್ಲಕ್ಕಿ ಉತ್ಸವ, ಬಂಡಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ೯ರಿಂದ ಶ್ರೀ ವಿಷ್ಣುಮೂರ್ತಿ ದೈವ, ದೈವಗಳ ನೇಮೋತ್ಸವ
ಮೊಟ್ಟೆತ್ತಡ್ಕ ಮಿಶನ್‌ಮೂಲೆ ಶ್ರೀ ಚಾಮುಂಡೇಶ್ವರೀ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮಹಾ ಚಂಡಿಕಾಯಾಗ, ಅರ್ಧ ಏಕಾಹ ಭಜನೆ, ಸಂಜೆ ೬ರಿಂದ ಶ್ರೀ ಸತ್ಯನಾರಾಯಣ ಪೂಜೆ
ಚಿಕ್ಕಮುಡ್ನೂರು ಗ್ರಾಮದ ಮೂಡಾಯೂರುಗುತ್ತು ಅರಿಗೊ ಪೆರ್ಮಂಡ ಗರೋಡಿಯಲ್ಲಿ ಬೆಳಿಗ್ಗೆ ೮.೩೦ಕ್ಕೆ ಶ್ರೀ ಬೈದೇರುಗಳ ನೇಮದ ಗೊನೆ ಕಡಿಯುವುದು
ಕಾವು ಬುಶ್ರಾ ಆಂಗ್ಲ ಮಾಧ್ಯಮ ಶಾಲಾ ವಠಾರದಲ್ಲಿ ಸಂಜೆ ೬ರಿಂದ ಶಾಲಾ ವಾರ್ಷಿಕೋತ್ಸವ
ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ೬ಕ್ಕೆ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ
ಪಾಣಾಜೆ ಸುಬೋಧ ಪ್ರೌಢಶಾಲೆಯಲ್ಲಿ ಬೆಳಿಗ್ಗೆ ೯.೩೦ಕ್ಕೆ ವಾರ್ಷಿಕ ಕ್ರೀಡೋತ್ಸವದ ಉದ್ಘಾಟನೆ
ನರಿಮೊಗರು ಸರಸ್ವತಿ ವಿದ್ಯಾ ಮಂದಿರ, ಶಿಶುಮಂದಿರ, ಪ್ರಾಥಮಿಕ, ಪ್ರೌಢಶಾಲೆಯಲ್ಲಿ ಶಾಲಾ ವರ್ಧಂತ್ಯುತ್ಸವ, ಸರಸ್ವತಿ ವಂದನಾ, ಸಾಂಸ್ಕೃತಿಕ ಕಾರ್ಯಕ್ರಮ, ಸಂಜೆ ೫ರಿಂದ ಸಭಾ ಕಾರ್ಯಕ್ರಮ
ಆತೂರು ಬದ್ರಿಯಾ ಜುಮಾ ಮಸ್ಜಿದ್‌ನಲ್ಲಿ sಸಂಜೆ ೪ರಿಂದ ಆತೂರು ದ್ಸಿಕ್ರ್ ಹಲ್ಕಾ ೨೪ನೇ ವಾರ್ಷಿಕೋತ್ಸವ ಸಮಾರೋಪ ಮಹಾ ಸಂಗಮ, ಬದ್ರಿಯಾ ಮಹಿಳಾ ಶರೀಅತ್ ನೂತನ ಕಟ್ಟಡ ಉದ್ಘಾಟನೆ, ಮಗ್ರಿಬ್ ನಂತರ ದ್ಸಿಕ್ರ್ ಹಲ್ಕಾ ಮಜ್ಲಿಸ್, ರಾತ್ರಿ ೮ರಿಂದ ಸಭಾ ಕಾರ್ಯಕ್ರಮ
ಪಡುಮಲೆ ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ ವರ್ಷಾವಧಿ ಜಾತ್ರೋತ್ಸವದ ಗೊನೆ ಮುಹೂರ್ತ, ಆಮಂತ್ರಣ ಪತ್ರಿಕೆ ಬಿಡುಗಡೆ
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೧೦ಕ್ಕೆ ಉಗ್ರಾಣ ಮುಹೂರ್ತ
ಕೆದಂಬಾಡಿ ಗುತ್ತು ತರವಾಡಿನ ಮೂಲಸ್ಥಾನ ಧರ್ಮದೈವ ಪಿಲಿಭೂತ ದೈವಸ್ಥಾನದಲ್ಲಿ ರಾತ್ರಿ ೭ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ಅನ್ನಸಂತರ್ಪಣೆ
ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ, ಶ್ರೀ ಕೇಪುಳೇಶ್ವರ ದೇವಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಯುಕ್ತ ಸಂಜೆ ೫ರಿಂದ ವಾಸ್ತು ಪೂಜಾ ಬಲಿ, ನೂತನ ಗರ್ಭಗುಡಿಯ ಇಷ್ಟಕಾನ್ಯಾಸ, ಗರ್ಭನ್ಯಾಸ ಹೋಮ, ಸಂಜೆ ೭ರಿಂದ ಧಾರ್ಮಿಕ ಸಭೆ, ರಾತ್ರಿ ೮.೨೦ರಿಂದ ಇಷ್ಟಕಾನ್ಯಾಸ ಗರ್ಭನ್ಯಾಸ-ನಿಧಿ ಸಮರ್ಪಣೆ
ಟಿಕುಟ್ರುಪಾಡಿ ಗ್ರಾಮದ ಶ್ರೀ ಕ್ಷೇತ್ರ ಕಲ್ಮಲೆಯಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ
ಕಾವೂರು ಬಿಜಿಎಸ್ ಪಿಯು ಕಾಲೇಜು ಆವರಣದಲ್ಲಿ ಮಂಗಳೂರು ಶಾಖಾಮಠದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ರಜತ ಮಹೋತ್ಸವ, ಪಟ್ಟಾಭಿಷೇಕದ ಸುವರ್ಣ ಮಹೋತ್ಸವ, ಬೆಳಿಗ್ಗೆ ೧೦.೩೦ಕ್ಕೆ ಕಟ್ಟಡ ಉದ್ಘಾಟನೆ, ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ, ರಜತ ತುಲಾಭಾರ
ಉಪನಯನ
ಕಾವು ನನ್ಯದಲ್ಲಿರುವ ಜನಮಂಗಲ ಸಭಾಭವನದಲ್ಲಿ ಕಾವು ಪಂಚಸಿರಿ ಮುಳಿಯ ಲೇಔಟ್ ಡಾ. ಸತ್ಯನಾರಾಯಣರವರ ಪುತ್ರ ಸಾನ್ವಿತ್ ಕೃಷ್ಣರವರ ಉಪನಯನ
ಶುಭವಿವಾಹ
ತೆಂಕಿಲ ಬೈಪಾಸ್ ರಸ್ತೆ, ಸ್ವಾಮಿ ಕಲಾಮಂದಿರದಲ್ಲಿ ನರಿಯೂರು ಡಾ. ಮಾಲಿನಿ ಮತ್ತು ಎನ್, ಜಿ. ರಾಮಚಂದ್ರರವರ ಪುತ್ರಿ ಡಾ. ಅರ್ಚನ ಎನ್. ಆರ್. ಹಾಗೂ ವಿರಾಜಪೇಟೆ ತಾಲೂಕು ಕೆದಮುಳ್ಕೂರು ಗ್ರಾಮ ಕೋಳಿಮಾಡು ರಾಧಾ ಮತ್ತು ದೇವಯ್ಯನವರ ಪುತ್ರ ಡಾ. ಗಗನ್ ದೇವಯ್ಯರವರ ವಿವಾಹ
ಮಂಗಳೂರು ಕುಲಶೇಖರ ಕೋರ್ಡೆಲ್ ಹಾಲ್‌ನಲ್ಲಿ ಒಳಮೊಗ್ರು ಕುರಿಯ ಡಿಂಬ್ರಿಗುತ್ತು ಶ್ಯಾಮ್‌ಸುಂದರ ರೈ ಕೊಪ್ಪಳರವರ ಪುತ್ರಿ ಸಮತಾ ಮತ್ತು ನೋಣಾಲುಗುತ್ತು ಕೆ.ಮೋಹನದಾಸ ಅಡ್ಯಂತಾಯರವರ ಪುತ್ರ ವೈಭವ್‌ರವರ ಶುಭ ವಿವಾಹ
ವೈಕುಂಠ ಸಮಾರಾಧನೆ
ನರಿಮೊಗರು ಮರಾಠಿ ಸಮಾಜ ಸೇವಾ ಸಂಘದಲ್ಲಿ ಮಧ್ಯಾಹ್ನ ಮೋಹನ ನಾಯ್ಕ ಕೇದಗೆತಡಿ ಮುಂಡೂರುರವರ ವೈಕುಂಠ ಸಮಾರಾಧನೆ
ಉಪ್ಪಿನಂಗಡಿ ಶ್ರೀ ಗುರು ಸುಧೀಂದ್ರ ಕಲಾ ಮಂದಿರದಲ್ಲಿ ಮಧ್ಯಾಹ್ನ ೧೨.೩೦ಕ್ಕೆ ಪಿ. ಬಾಬು ಶೆಟ್ಟಿ ಬೊಳ್ಳಾರ್, ೩೪ನೇ ನೆಕ್ಕಿಲಾಡಿಯವರ ಉತ್ತರಕ್ರಿಯೆ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ