ಪುತ್ತೂರು ನಗರಸಭೆ ಸಭಾಭವನದಲ್ಲಿ ಮಧ್ಯಾಹ್ನ ೩.೩೦ಕ್ಕೆ ಆಯವ್ಯಯ ತಯಾರಿಕೆ ಪೂರ್ವಭಾವಿ ಸಭೆ
ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
ಮುಂಡೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಸಂಪ ಉದಯಗಿರಿ ಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಸಂಜೆ ೬ರಿಂದ ಸಾಂಸ್ಕೃತಿಕ ವೈಭವ, ೭ರಿಂದ ಧನ್ಯೋತ್ಸವ ಸಭೆ
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೯ಕ್ಕೆ ೧೦೮ ಕಾಯಿ ಹಣಪತಿ ಹವನ, ಮಧ್ಯಾಹ್ನ ೧೨ಕ್ಕೆ ಹವನ ಪೂರ್ಣಾಹುತಿ, ಮಹಾಪೂಜೆ, ಅನ್ನಸಂತರ್ಪಣೆ
ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಸಂಜೆ ೭ಕ್ಕೆ ಶ್ರೀದೇವಿ ಶಿಶುಮಂದಿರದ ನೂತನ ಕಟ್ಟಡದ ಉದ್ಘಾಟನೆ, ಸಭಾ ಕಾರ್ಯಕ್ರಮ, ವಿದ್ಯಾಕೇಂದ್ರದ ವಾರ್ಷಿಕೋತ್ಸವ
ಸವಣೂರು ಸರಕಾರಿ ಶಾಲೆಯಲ್ಲಿ ಕಲಾಸಿರಿ ಸಂಭ್ರಮ
ಕೆದಂಬಾಡಿ ಗುತ್ತು ತರವಾಡಿನ ಮೂಲಸ್ಥಾನ ಧರ್ಮದೈವ ಪಿಲಿಭೂತ ದೈಸ್ಥಾನದಲ್ಲಿ ಬೆಳಿಗ್ಗೆ ೭ರಿಂದ ಗಣಪತಿ ಹೋಮ, ಬ್ರಹ್ಮಕಲಶ ಪೂಜೆ, ೯.೩೬ಕ್ಕೆ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ನಿತ್ಯ ನೈಮಿತ್ತ್ಯಾದಿಗಳ ನಿರ್ಣಯ, ಅನ್ನಸಂತರ್ಪಣೆ
ಕೆಯ್ಯೂರು ಶ್ರೀ ಮಹಿಷಮರ್ದಿನಿ ದುರ್ಗಾಪರಮೇಶ್ವರೀ ಸನ್ನಿಧಿಯಲ್ಲಿ ಕೆಯ್ಯೂರು ಬಂಟರ ಸಂಘ ಗ್ರಾಮ ಸಮಿತಿಯಿಂದ ದೊಡ್ಡ ರಂಗಪೂಜೆ
ಪೆರಾಜೆ ಗುತ್ತು ಪದ್ಮಾವತಿ ಆಳ್ವರವರ ನೇತೃತ್ವದಲ್ಲಿ ದೈವಗಳ ಬಾಲಾಲಯ ಸ್ಥಾಪನೆ, ನೂತನ ಭಂಡಾರ ಮನೆಯ ನಿರ್ಮಾಣ ಕಾರ್ಯ ಆರಂಭ
ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ಸಂಜೆ ೩.೩೦ಕ್ಕೆ ಷಷ್ಠಿ ಪೂಜೆ
ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ರಾಸಿಕ್ ಚೇಂಬರ್ಸ್, ೧ನೇ ಮಹಡಿ, ಸೆಂಟ್ರಲ್ ಮಾರ್ಕೆಟ್ ರಸ್ತೆ, ಮಂಗಳೂರಿನಲ್ಲಿ ೨೩ನೇ ಮಂಗಳೂರು ಸೆಂಟ್ರಲ್ ಮಾರ್ಕೆಟ್ ಶಾಖೆ ಉದ್ಘಾಟನಾ ಸಮಾರಂಭ
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪೂ.ಗಂ ೧೧.೩೦ಕ್ಕೆ ವಿಕಲ ಚೇತನರಿಗೆ ಸೋಲಾರ್ ಆಧಾರಿತ ಸ್ವ-ಉದ್ಯೋಗ ತರಬೇತಿ ಕಾರ್ಯಾಗಾರ
ಹಿ.ಪ್ರಾ.ಶಾಲೆ ನೂಜಿಬಾಳ್ತಿಲದಲ್ಲಿ ಶಾಲಾ ವಾರ್ಷಿಕೋತ್ಸವ ಸುಜ್ಞಾನ ಸಂಭ್ರಮ ಕಾರ್ಯಕ್ರಮ
ಆಲಂಕಾರು ಶ್ರೀ ಭಾರತಿ ವಿದ್ಯಾಸಂಸ್ಥೆ ಯಲ್ಲಿ ಬೆಳಿಗ್ಗೆ ೭.೩೦ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಬಳಿಕ ಧ್ವಜಾರೋಹಣ, ಅಪರಾಹ್ನ ೩ರಿಂದ ಶಾಲಾ ವಾರ್ಷಿಕೋತ್ಸವ.
ಶುಭಾರಂಭ
ಪುತ್ತೂರು ಸುಶಾ ಛೇಂಬರ್ಸ್ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ ಮಿಂಚ್ ಶೋ ಲೈಟ್ ವಿಭಾಗ ಶುಭಾರಂಭ
ಟಿಸಂಪ್ಯ ಕಾವೇರಿ ಕಾಂಪ್ಲೆಕ್ಸ್ (ಅಕ್ಷಯ ಕಾಲೇಜು ಸಮೀಪ) ಬೆಳಿಗ್ಗೆ ೯.೧೫ಕ್ಕೆ ಶ್ರೀ ಗಣೇಶ್ ಮೆಡಿಕಲ್ಸ್, ಜನರಲ್ ಸ್ಟೋರ್ಸ್ ಸ್ಥಳಾಂತರಗೊಂಡು ಶುಭಾರಂಭ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ