ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಸಮಾವೇಶ, ಬೆಳಿಗ್ಗೆ ೮ರಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ, ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್‌ನ ದಶಮಾನೋತ್ಸವ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮ, ೯.೩೦ಕ್ಕೆ ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್‌ನ ಸಭಾಭವನ ಉದ್ಘಾಟನೆ, ೧೦ರಿಂದ ಸಭಾ ಕಾರ್ಯಕ್ರಮ
ಪಾಂಗಳಾಯಿ ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ಬೆಳಿಗ್ಗ್ಗೆ ೭.೩೦ರಿಂದ ಗಣಹೋಮ, ಕಲಶಪೂಜೆ, ನಾಗತಂಬಿಲ, ಸಾರ್ವಜನಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ಶ್ರೀ ದೈವಗಳ ಸನ್ನಿಧಿಯಲ್ಲಿ ತಂಬಿಲ ಸೇವೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಸಂಜೆ ೫ಕ್ಕೆ ದೈವಗಳ ಭಂಡಾರ ತೆಗೆದು ನೇಮೋತ್ಸವ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಮಹಾಪೂಜೆ, ಉಗ್ರಾಣ ಪೂಜೆ, ರಾತ್ರಿ ೭ಕ್ಕೆ ದೀಪಾರಾಧನೆ, ದೊಡ್ಡ ರಂಗಪೂಜೆ
ಕುರಿಯ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ೧೬ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ, sಸಂಜೆ ೫ರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸಾಂಸ್ಕೃತಿಕ ಸೌರಭ, ೬.೩೦ರಿಂದ ಭಜನೆ, ರಾತ್ರಿ ೭ರಿಂದ ಸಭಾ ಕಾರ್ಯಕ್ರಮ, ೮.೩೦ರಿಂದ ಸಾರ್ವಜನಿಕ ರಂಗಪೂಜೆ, ಅನ್ನಸಂತರ್ಪಣೆ, ೯ರಿಂದ ನೃತ್ಯಾರ್ಪಣಾ
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೬ರಿಂದ ಅರ್ಧ ಏಕಾಹ ಭಜನೆ, ೮ಕ್ಕೆ ಆಶ್ಲೇಷಾ ಬಲಿ, ೧೧ಕ್ಕೆ ತುಲಾಭಾರ ಸೇವೆ, ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ರಾತ್ರಿ ೮ರಿಂದ ಪಂಚಮಿ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ
ಕೆದಂಬಾಡಿ ಗುತ್ತು ತರವಾಡಿನ ಮೂಲಸ್ಥಾನ ಧರ್ಮದೈವ ಪಿಲಿಭೂತ ದೈಸ್ಥಾನದಲ್ಲಿ ಬೆಳಿಗ್ಗೆ ೭.೩೦ಕ್ಕೆ ನಾಗತಂಬಿಲ, ೧೧ರಿಂದ ಹರಿಸೇವೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ೬ಕ್ಕೆ ಧರ್ಮದೈವ ಪಿಲಿಭೂತ, ರಕ್ತೇಶ್ವರಿ ಕೋಲಕ್ಕೆ ಎಣ್ಣೆ ಬೂಳ್ಯ ಕೊಡುವುದು, ೬.೩೦ಕ್ಕೆ ಗೋಂದೋಳು ಪೂಜೆ, ರಾತ್ರಿ ೧೦.೩೦ರಿಂದ ಧರ್ಮದೈವ ಪಿಲಿಭೂತ ದೈವದ ಕೋಲ, ೨.೩೦ರಿಂದ ರಕ್ತೇಶ್ವರಿ ದೈವದ ಕೋಲ
ಟಿಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಸಂಜೆ ೬ಕ್ಕೆ ತಂತ್ರಿಗಳ ಆಗಮನ, ಸಂಜೆ ೬ರಿಂದ ಶ್ರೀ ಷಣ್ಮುಖ ಸಂಗೀತ ಸಂಗಮ, ಶಾಸ್ತ್ರೀಯ ಸಂಗೀತ ಸಂಗಮ, ರಾತ್ರಿ ೮ಕ್ಕೆ ರಂಗಪೂಜೆ, ಅನ್ನಸಂತರ್ಪಣೆ, ೯ಕ್ಕೆ ಬಲಿ ಹೊರಡುವುದು, ಕಟ್ಟೆಪೂಜೆ, ನೃತ್ಯಬಲಿ
ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಸಂಜೆ ೫.೧೫ರಿಂದ ಶಿಶುಮಂದಿರ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ಹೊನಲು ಬೆಳಕಿನ ಕ್ರೀಡೋತ್ಸವ-ವಾರ್ಷಿಕೋತ್ಸವ, ಸಾಂಸ್ಕೃತಿಕ ಮತ್ತು ಸಾಹಸ ಪ್ರದರ್ಶನ
ಪಾಣಾಜೆ ಸುಬೋಧ ಪ್ರೌಢಶಾಲೆಯ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ರಿಂದ ಪ್ರತಿಭಾ ಪುರಸ್ಕಾರ
ತಿಂಗಳಾಡಿ ಗ್ರಾ.ಪಂ ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ ೯.೩೦ರಿಂದ ಗ್ರಾಮ ಸಾಹಿತ್ಯ ಸಂಭ್ರಮ-ಸರಣಿ ಕಾರ್ಯಕ್ರಮ
ಪುತ್ತೂರು ಸುದಾನ ಶಾಲೆಯ ಆವರಣದಲ್ಲಿ ಸಂಜೆ ೫ರಿಂದ ಅಸೀಮ ಮನ ಜನ ಸಂಗೀತೋತ್ಸವ
ಮಂಜಲ್ಪಡ್ಪು ಬಿಇಎಂ ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕೋತ್ಸವ
ಕುಮಾರಮಂಗಲ ಶಾಲೆಯಲ್ಲಿ ಬೆಳಿಗ್ಗೆ ವಾರ್ಷಿಕ ಕಲೋತ್ಸವ ಸಂಭ್ರಮ, ಛದ್ಮವೇಷ ಸ್ಪರ್ಧೆ, ಅಪರಾಹ್ನ ೩ರಿಂದ ಸಭಾ ಕಾರ್ಯಕ್ರಮ, sಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ನೃತ್ಯ ವೈಭವ, ಯಕ್ಷಗಾನ ಬಯಲಾಟ
ಉಪ್ಪಿನಂಗಡಿ ಸರಕಾರಿ ಪಿಯು ಕಾಲೇಜಿನಲ್ಲಿ ಬೆಳಿಗ್ಗೆ ೧೦ಕ್ಕೆ ವಾರ್ಷಿಕ ಸಂಭ್ರಮದ ಉದ್ಘಾಟನೆ
ಕುಕ್ಕಾಜೆ ಮಾಣಿಲ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದಲ್ಲಿ ಕ್ಷೇತ್ರದಲ್ಲಿ ಸಂಜೆ ೬ರಿಂದ ಅಖಂಡ ಭಜನಾ ಸಂಭ್ರಮ, ಶ್ರೀ ಸತ್ಯನಾರಾಯಣ ಪೂಜೆ
ಕೋಡಿಂಬಾಡಿಯ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ವತಿಯಿಂದ ೧೮ನೇ ವರ್ಷದ ನಗರ ಭಜನೋತ್ಸವ ಪ್ರಯುಕ್ತ ಬೆಳಿಗ್ಗೆ ಭಜನಾ ಮಂದಿರದಲ್ಲಿ ಮಹಾಗಣಪತಿ ಹೋಮ, ಸಂಜೆ ಮಂದಿರದಿಂದ ಮನೆ ಮನೆ ಭಜನೆ.
ಶುಭಾರಂಭ
ಪುತ್ತೂರು ತಾಲೂಕು ಸರಕಾರಿ ನೌಕರರ ಸಹಕಾರಿ ಸಂಘವು ಮಿನಿ ವಿಧಾನ ಸೌಧದ ಬಳಿಯ ಸರಕಾರಿ ನೌಕರರ ಸಂಘದ ಕಟ್ಟಡದಲ್ಲಿ ಮಧ್ಯಾಹ್ನ ೧೨ಕ್ಕೆ ಉದ್ಘಾಟನೆ
ಧನುಪೂಜೆ
ಟಿಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ