ಪುತ್ತೂರು: ಪಡ್ದಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂದಿರದಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ವ್ಯವಸ್ಥಾಪನ ಸಮಿತಿಯ ,ಆಡಳಿತ ಮಂಡಳಿಯ ಅಧ್ಯಕ್ಷರಾದ ಹಾಗೂ ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿ ಗುಡ್ಡೆ ಅವರನ್ನು ಜ.3ರಂದು ಸನ್ಮಾನಿಸಿದರು
ಕಾರ್ಯಕ್ರಮದಲ್ಲಿ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಅವರು ಭಕ್ತಾಭಿಮಾನಿಗಳ ಸಹಕಾರ ಅಗತ್ಯವಿದೆ. ಹಾಗು ನಮ್ಮಿಂದ ಆಗುವಂತಹ ಎಲ್ಲಾ ಕೆಲಸ ಕಾರ್ಯಗಳಿಗೂ ನಾವು ಸದಾ ಸಿದ್ದ ಎಂದು ಹೇಳಿದರು.