ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರು ಷಷ್ಠಿ ಪೂಜೆ ,ಅನ್ನಸಂತರ್ಪಣೆ 

0

ಪುತ್ತೂರು  : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಏಕೈಕ ಹಾಗೂ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.5ರಂದು ಮಧ್ಯಾಹ್ನ ಕಿರು ಷಷ್ಠಿ ಪೂಜೆ ,ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ತ್ರ : ಶೃಂಗಾರ್ ಬೆಳ್ಳಾರೆ

ದೇವಸ್ಥಾನದ ಅರ್ಚಕ ಪ್ರವೀಣ್ ಶಂಕರ್ ಅವರ ನೇತೃತ್ವದಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರರು ,ಜೀರ್ಣೋದ್ಧಾರ ,ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ,ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here