ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ರಾತ್ರಿ ನಗರ ಭಜನಾ ಸಂಕೀರ್ತನೆ
ಕಾಣಿಯೂರು ಗ್ರಾ.ಪಂ ಕಚೇರಿ ಸಭಾಭವನದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಸಾಮಾನ್ಯ ಸಭೆ
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೯.೩೦ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಮಧ್ಯಾಹ್ನ ೧ರಿಂದ ಶ್ರೀ ವ್ಯಾಘ್ರ ಚಾಮುಂಡಿ ನೇಮೋತ್ಸವ, ಮೂಕಾಂಬಿಕ ಗುಳಿಗ ದೈವದ ನೇಮೋತ್ಸವ
ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಿಗ್ಗೆ ೯ಕ್ಕೆ ದರ್ಶನ ಬಲಿ, ಬಟ್ಟಲು ಕಾಣಿಕೆ, ಮಹಾಪೂಜೆ, ಅನ್ನಸಂತರ್ಪಣೆ, ಕೂಟೇಲಿನಿಂದ ಭಂಡಾರ ಬಂದು ಹುಲಿಚಾಮುಂಡಿ ನೇಮ
ಕೋಡಿಂಬಾಡಿ ಅಶ್ವತ್ಥಕಟ್ಟೆ ಧರ್ಮಶ್ರೀ ಭಜನಾ ಮಂದಿರದ ೧೮ನೇ ವರ್ಷದ ನಗರ ಭಜನೆ ಪ್ರಯುಕ್ತ ಮಠಂತಬೆಟ್ಟು, ನಡುಮನೆ, ಗುಡ್ಡೆಮನೆ, ಕಿನ್ನೆತ್ತಿಪಳಿಕೆ, ಸಂಪಿಗೆದಡಿಯಲ್ಲಿ ಬೈಲುವಾರು ಭಜನೆ
ಆಲಡ್ಕ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬೆಳಿಗ್ಗೆ ಗಣಪತಿ ಹವನ, ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ೧೨.೩ಕ್ಕೆ ಮಹಾಪೂಜೆ, ಸಂಜೆ ಭಜನಾ ಸೇವೆ, ರಂಗಪೂಜೆ
ತಿಂಗಳಾಡಿ ಕೆನರಾಬ್ಯಾಂಕ್ ಶಾಖೆಯಲ್ಲಿ ಜನಧನ್ ಶಾಖೆಯಲ್ಲಿ ಜನಧನ್ ಖಾತೆ, ಪ್ರಧಾನಮಂತ್ರಿ ಸುರಕ್ಷಾ ಭೀಮ, ಪ್ರಧಾನಮಂತ್ರಿ ಜೀವನ್ ಜ್ಯೋತಿ ಯೋಜನೆಗಳ ಅಭಿಯಾನ
ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ, ಶ್ರೀ ಲಕ್ಷ್ಮೀ ನಾರಾಯಣ ಹೃದಯ ಹವನ, ಸೀಯಾಳಾಭಿಷೇಕ
ಶಾಸಕರ ಕಚೇರಿಯಲ್ಲಿ ಬೆಳಿಗ್ಗೆ ೧೦ಕ್ಕೆ ಪಶುವೈದ್ಯಕೀಯ ಇಲಾಖೆಯಿಂದ ಹೈನುಗಾರರಿಗೆ ವಿವಿಧ ಸವಲತ್ತುಗಳ ವಿತರಣೆ
ಶುಭಾರಂಭ
ಬೊಳುವಾರು ಮುಖ್ಯರಸ್ತೆ ಇನ್ಲ್ಯಾಂಡ್ ಮಯೂರದ ಹತ್ತಿರ ಬೆಳಿಗ್ಗೆ ೯.೫೭ಕ್ಕೆ ಸ್ನೋ ಸ್ಪೂನ್ ಶುಭಾರಂಭ
ಕೆಯ್ಯೂರು ದೇವಿನಗರ ವಿಶ್ವ ಚೇತನ ಟವರ್ಸ್ನಲ್ಲಿ ಬೆಳಿಗ್ಗೆ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ಕೇಂದ್ರ ಶುಭಾರಂಭ
ಧನುಪೂಜೆ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಲ್ಲಾರೆ ಶ್ರೀ ಗುರುರಾಘವೇಂದ್ರ ಮಠ, ಬನ್ನೂರು ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನ, ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಪೆರ್ಲಂಪಾಡಿ ಬಾಯಂಬಾಡಿ ಶ್ರೀ ಷಣ್ಮುಖದೇವ ದೇವಸ್ಥಾನ, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕುಂಜೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ, ಶ್ರೀ ಮಹಾವಿಷ್ಣು ದೇವಸ್ಥಾನ, ಕೊಣಾಲು ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಮುಂಡೂರು ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನ, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೊಡಿಪ್ಪಾಡಿ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಮುಂಡೂರು ಆಲಡ್ಕ ಶ್ರೀ ಸದಾಶಿವ ದೇವಸ್ಥಾನ, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕೆಯ್ಯೂರು ಮಹಿಷಮರ್ದಿನಿ ದುರ್ಗಾಪರಮೇಶ್ವರಿ ದೇವಸ್ಥಾನ, ಹನುಮಗಿರಿ ಪಂಚಮುಖಿ ಆಂಜನೇಯ ದೇವಸ್ಥಾನ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಖಂಡಿಗ ನೀರ್ಕಜೆ ಶ್ರೀ ಕೈಲಾಸೇಶ್ವರ-ಅಯ್ಯಪ್ಪ ಸ್ವಾಮಿ ದೇವ ಸನ್ನಿದಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನ, ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನ, ವೀರಮಂಗಲ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ೩೪ನೆಕ್ಕಿಲಾಡಿ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನ, ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕೋಡಿಂಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನ, ಪೆರ್ಲ ಕಾಂಚನ ಶ್ರೀ ಷಣ್ಮುಖ ದೇವಸ್ಥಾನ, ಇರ್ದೆ ಬೈಲಾಡಿ ಶ್ರೀ ಶಾಸ್ತಾವು ದೇವಸ್ಥಾನ, ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬೆಳಿಗ್ಗೆ ಧನುಪೂಜೆ